ಬಾಂಗ್ಲಾಕ್ಕೆ ಐತಿಹಾಸಿಕ ಟೆಸ್ಟ್‌ ಗೆಲುವು

Team Udayavani, Dec 3, 2018, 6:35 AM IST

ba-win.jpg

ಢಾಕಾ: ಪ್ರವಾಸಿ ವೆಸ್ಟ್‌ ಇಂಡೀಸ್‌ ಮೇಲೆ ಸವಾರಿ ಮಾಡಿದ ಬಾಂಗ್ಲಾದೇಶ ತನ್ನ ಟೆಸ್ಟ್‌ ಇತಿಹಾಸದ ಐತಿಹಾಸಿಕ ಗೆಲುವನ್ನು ದಾಖಲಿಸಿದೆ. ಢಾಕಾದಲ್ಲಿ ಮೂರೇ ದಿನದಲ್ಲಿ ಮುಗಿದ 2ನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯವನ್ನು ಬಾಂಗ್ಲಾ ಇನ್ನಿಂಗ್ಸ್‌ ಹಾಗೂ 184 ರನ್ನುಗಳ ಭಾರೀ ಅಂತರದಿಂದ ಗೆದ್ದಿತು. ಇದು ಬಾಂಗ್ಲಾ ಆಚರಿಸಿದ ಇನ್ನಿಂಗ್ಸ್‌ ಗೆಲುವಿನ ಮೊದಲ ಸಂಭ್ರಮ.

ಅಷ್ಟೇ ಅಲ್ಲ, ಈ ಪಂದ್ಯದಲ್ಲಿ ವೆಸ್ಟ್‌ ಇಂಡೀಸಿಗೆ ಫಾಲೋಆನ್‌ ಹೇರುವ ಮೂಲಕವೂ ಬಾಂಗ್ಲಾ ಸುದ್ದಿಯಾಯಿತು. ತನ್ನ ಟೆಸ್ಟ್‌ ಚರಿತ್ರೆಯಲ್ಲಿ ಬಾಂಗ್ಲಾ ಎದುರಾಳಿ ತಂಡಕ್ಕೆ ಫಾಲೋಆನ್‌ ವಿಧಿಸಿದ್ದು ಇದೇ ಮೊದಲು.

ಬಾಂಗ್ಲಾದೇಶದ 508 ರನ್ನುಗಳ ಬೃಹತ್‌ ಮೊತ್ತಕ್ಕೆ ಜವಾಬು ನೀಡುತ್ತಿದ್ದ ವೆಸ್ಟ್‌ ಇಂಡೀಸ್‌ 2ನೇ ದಿನದಾಟದ ಅಂತ್ಯಕ್ಕೆ 75 ರನ್ನಿಗೆ 5 ವಿಕೆಟ್‌ ಉದುರಿಸಿಕೊಂಡು ಚಿಂತಾಜನಕ ಸ್ಥಿತಿಯಲ್ಲಿತ್ತು. 3ನೇ ದಿನವಾದ ರವಿವಾರ ಕುಸಿತ ಮುಂದುವರಿದು ಕೆರಿಬಿಯನ್ನರ ಇನ್ನಿಂಗ್ಸ್‌ 111 ರನ್ನಿಗೆ ಕೊನೆಗೊಂಡಿತು. 397 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿ ಫಾಲೋಆನ್‌ಗೆ ತುತ್ತಾದ ವಿಂಡೀಸ್‌ ದ್ವಿತೀಯ ಸರದಿಯಲ್ಲೂ ಚೇತರಿಕೆ ಕಾಣಲಿಲ್ಲ. ಚಹಾ ವಿರಾಮದ ಒಳಗಾಗಿ 213 ರನ್ನಿಗೆ ಆಲೌಟಾಗಿ ಶರಣಾಗತಿ ಸಾರಿತು. ಅರ್ಥಾತ್‌, ರವಿವಾರದ ಎರಡೇ ಅವಧಿಗಳ ಆಟದಲ್ಲಿ ವಿಂಡೀಸ್‌ 15 ವಿಕೆಟ್‌ ಉದುರಿಸಿಕೊಂಡಿತು! ಇದರೊಂದಿಗೆ 2 ಪಂದ್ಯಗಳ ಕಿರು ಸರಣಿಯನ್ನು ಬಾಂಗ್ಲಾ ಕ್ಲೀನ್‌ಸಿÌàಪ್‌ ಆಗಿ ವಶಪಡಿಸಿಕೊಂಡಿತು.

ಮಿರಾಜ್‌ 12 ವಿಕೆಟ್‌ ಬೇಟೆ
ವೆಸ್ಟ್‌ ಇಂಡೀಸ್‌ ಪತನದಲ್ಲಿ ಆಫ್ಸ್ಪಿನ್ನರ್‌ ಮೆಹಿದಿ ಹಸನ್‌ ಮಿರಾಜ್‌ ಪ್ರಮುಖ ಪಾತ್ರ ವಹಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 58 ರನ್ನಿಗೆ 7 ವಿಕೆಟ್‌ ಕಿತ್ತು ಜೀವನಶ್ರೇಷ್ಠ ಬೌಲಿಂಗ್‌ ಪ್ರದರ್ಶಿಸಿದ ಮಿರಾಜ್‌, ದ್ವಿತೀಯ ಇನ್ನಿಂಗ್ಸ್‌ನಲ್ಲಿ ಮತ್ತೆ ಘಾತಕ ದಾಳಿ ನಡೆಸಿ 59 ರನ್ನಿಗೆ 5 ವಿಕೆಟ್‌ ಉಡಾಯಿಸಿದರು. ಈ 12 ವಿಕೆಟ್‌ ಸಾಧನೆಗಾಗಿ ಅವರು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಸರಣಿಶ್ರೇಷ್ಠ ಪ್ರಶಸ್ತಿ ಬಾಂಗ್ಲಾ ನಾಯಕ ಶಕಿಬ್‌ ಅಲ್‌ ಹಸನ್‌ ಅವರಿಗೆ ಒಲಿಯಿತು.

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾದೇಶ-508. ವೆಸ್ಟ್‌ ಇಂಡೀಸ್‌-111 (ಹೆಟ್‌ಮೈರ್‌ 37, ಡೌರಿಚ್‌ 37, ಮಿರಾಜ್‌ 58ಕ್ಕೆ 7, ಶಕಿಬ್‌ 27ಕ್ಕೆ 3) ಮತ್ತು 213 (ಹೆಟ್‌ಮೈರ್‌ 93, ರೋಚ್‌ ಔಟಾಗದೆ 37, ಹೋಪ್‌ 25, ಮಿರಾಜ್‌ 59ಕ್ಕೆ 5, ತೈಜುಲ್‌ 40ಕ್ಕೆ 3). ಪಂದ್ಯಶ್ರೇಷ್ಠ: ಮೆಹಿದಿ ಹಸನ್‌ ಮಿರಾಜ್‌. ಸರಣಿಶ್ರೇಷ್ಠ: ಶಕಿಬ್‌ ಅಲ್‌ ಹಸನ್‌.

ಟಾಪ್ ನ್ಯೂಸ್

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.