ಭಾರತೀಯ ಒಲಿಂಪಿಕ್ಸ್ ಸಂಸ್ಥೆಗೆ ನರೇಂದ್ರ ಬಾತ್ರಾ ನೂತನ ಅಧ್ಯಕ್ಷ
Team Udayavani, Dec 15, 2017, 7:30 AM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಹಾಕಿ ಒಕ್ಕೂಟದ (ಎಐಎಚ್) ಅಧ್ಯಕ್ಷರಾಗಿರುವ ನರೇಂದ್ರ ಬಾತ್ರಾ ಅವರು ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದಕ್ಕೂ ಮೊದಲು ಅಖೀಲ ಭಾರತೀಯ ಟೆನಿಸ್ ಸಂಸ್ಥೆ (ಎಐಟಿಎ) ಅಧ್ಯಕ್ಷ ಅನಿಲ್ ಖನ್ನಾ ಹಾಗೂ ಭಾರತೀಯ ವೇಟ್ಲಿಫ್ಟಿಂಗ್ ಒಕ್ಕೂಟ (ಐಡಬ್ಲ್ಯುಎಫ್) ಮುಖ್ಯಸ್ಥ ಬೀರೇಂದ್ರ ಬೈಶ್ಯ ಚುನಾವಣೆಗೆ ಸ್ಪರ್ಧಿಸಿದ್ದರು. ಕೊನೆಯ ಕ್ಷಣದಲ್ಲಿ ಇವರಿಬ್ಬರೂ ನಾಮಪತ್ರವನ್ನು ಹಿಂದಕ್ಕೆ ತೆಗೆದುಕೊಂಡಿದ್ದರು. ಹೀಗಾಗಿ ಬಾತ್ರಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜೀವ್ ಮೆಹ್ತಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ