T20 Women’s World Cup: ಸೇನೆಯ ನೆರವು ಕೇಳಿದ ಬಿಸಿಬಿ
Team Udayavani, Aug 11, 2024, 6:45 AM IST
ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಆಂತರಿಕ ದಂಗೆ ಎನ್ನುವುದು ಕ್ರಿಕೆಟ್ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ನಿಚ್ಚಳಗೊಂಡಿದೆ.
ಬಾಂಗ್ಲಾ ಆತಿಥ್ಯದಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವನಿತಾ ವಿಶ್ವಕಪ್ ಪಂದ್ಯಾವಳಿಗೆ ಆತಂಕ ಎದುರಾಗಿದೆ. ಇದಕ್ಕಾಗಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಸೇನೆಯ ನೆರವು ಕೋರಿದೆ.
ಬಿಸಿಬಿ ಈಗಾಗಲೇ ಸೇನಾ ಮುಖ್ಯಸ್ಥ ಜನರಲ್ ವಕಾರ್ ಜಮಾನ್ ಅವರಿಗೆ ಪತ್ರ ಬರೆದಿದ್ದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿದೆ. ಐಸಿಸಿ ಕೂಡ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಒಂದು ವೇಳೆ ಬಾಂಗ್ಲಾದೇಶ ಈ ಕೂಟದ ಆತಿಥ್ಯದಿಂದ ವಂಚಿತವಾದರೆ ಆಗ ಭಾರತ, ಯುಎಇ ಅಥವಾ ಶ್ರೀಲಂಕಾದಲ್ಲಿ ಪಂದ್ಯಾವಳಿ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.