ವನಿತಾ ತಂಡದ ಸದಸ್ಯರಿಗೆ ತಲಾ 50 ಲಕ್ಷ ರೂ.: ಬಿಸಿಸಿಐ ಪ್ರಕಟ
Team Udayavani, Jul 23, 2017, 8:00 AM IST
ಮುಂಬಯಿ: ಇಂಗ್ಲೆಂಡಿನಲ್ಲಿ ಸಾಗುತ್ತಿರುವ ಐಸಿಸಿ ವನಿತಾ ವಿಶ್ವಕಪ್ನಲ್ಲಿ ಅಮೋಘ ನಿರ್ವಹಣೆ ನೀಡಿದ ಭಾರತೀಯ ತಂಡದ ಸದಸ್ಯರಿಗೆ ತಲಾ 50 ಲಕ್ಷ ರೂ.ಗಳ ನಗದು ಪುರಸ್ಕಾರವನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಶನಿವಾರ ಪ್ರಕಟಿಸಿದೆ. ತಂಡದ ಬೆಂಬಲ ಸಿಬಂದಿಗಳು ತಲಾ 25 ಲಕ್ಷ ರೂ. ಪಡೆಯಲಿದ್ದಾರೆ.
ಆರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯವನ್ನು ಕೆಡಹಿ ಎರಡನೇ ಬಾರಿಗೆ ವಿಶ್ವಕಪ್ ಫೈನಲಿಗೇರಿದ್ದ ಭಾರತ ರವಿವಾರ ನಡೆಯುವ ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಐಸಿಸಿ ವನಿತಾ ವಿಶ್ವಕಪ್ನಲ್ಲಿ ಅತ್ಯಮೋಘ ನಿರ್ವಹಣೆ ನೀಡಿದ ಭಾರತೀಯ ವನಿತ ತಂಡವನ್ನು ನಾನು ಅಭಿನಂದಿಸುತ್ತೇನೆ ಎಂದು ಆಡಳಿತಗಾರರ ಸಮಿತಿ (ಸಿಒಎ) ಚೇರ್ಮನ್ ವಿನೋದ್ ರೈ ಹೇಳಿದ್ದಾರೆ. ತಂಡದ ಸದಸ್ಯರು ಅಸಾಧಾರಣ ಪ್ರದರ್ಶನ ನೀಡಿದ್ದಾರೆ ಮತ್ತು ಮಿಥಾಲಿ ರಾಜ್ ನಾಯಕತ್ವದಡಿ ವನಿತೆಯರು ಪ್ರತಿಯೊಂದು ಪಂದ್ಯದಲ್ಲಿಯೂ ನಿರೀಕ್ಷೆಗಿಂತಲೂ ಹೆಚ್ಚಿನ ಆಟವಾಡಿ ಗಮನ ಸೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್