
ಇಂದು ಬಿಸಿಸಿಎ ಕ್ರಿಕೆಟ್ ಆಯ್ಕೆಗಾರರ ಆಯ್ಕೆ: ಯಾರಾಗಬಹುದು ಆಯ್ಕೆ ಸಮಿತಿ ಮುಖ್ಯಸ್ಥ
Team Udayavani, Mar 3, 2020, 12:08 PM IST

ಮುಂಬೈ: ಜ.31ರಂದು ರಚನೆಯಾಗಿರುವ ನೂತನ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ, ಮಂಗಳವಾರ ತನ್ನ ಜವಾಬ್ದಾರಿ ನಿರ್ವಹಿಸಲಿದೆ.
ಬಿಸಿಸಿಐ ಸಮಿತಿಯಲ್ಲಿ ಖಾಲಿಯಾಗಿರುವ ಇಬ್ಬರು ಸದಸ್ಯರನ್ನು ಅದು ನೇಮಿಸಲಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯೂ ಸಭೆಯಲ್ಲಿ ಹಾಜರಿರುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಅಜಿತ್ ಅಗರ್ಕರ್, ವೆಂಕಟೇಶ್ ಪ್ರಸಾದ್, ಲಕ್ಷ್ಮಣ್ ಶಿವರಾಮಕೃಷ್ಣನ್ ನಡುವೆ ಎರಡು ಸ್ಥಾನಗಳಿಗಾಗಿ ಪೈಪೋಟಿಯಿದೆ.
ಮಾಜಿ ಆಟಗಾರರಾದ ಮದನ್ ಲಾಲ್, ರುದ್ರ ಪ್ರತಾಪ್ ಸಿಂಗ್ ಮತ್ತು ಸುಲಕ್ಷಣಾ ನಾಯ್ಕ್ ಸಲಹಾ ಸಮಿತಿಯ ಸದಸ್ಯರಾಗಿದ್ದು, ಇವರುಗಳು ಇಂದು ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.
ಮುಂಬೈನಲ್ಲಿ ಇಂದು ಸಭೆ ನಡೆಯಲಿದ್ದು, ಇರುವ ಎರಡು ಸ್ಥಾನಗಳಿಗೆ ಸುಮಾರು 44 ಅರ್ಜಿಗಳು ಬಂದಿವೆ ಎನ್ನಲಾಗಿದೆ. ಇದುವರೆಗೆ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ಎಂಎಸ್ ಕೆ ಪ್ರಸಾದ್ ಮತ್ತು ಸದಸ್ಯ ಗಗನ್ ಖೋಡಾ ಕಾರ್ಯಾವಧಿ ಮುಕ್ತಾಯದಿಂದಾಗಿ ನೂತನ ಸದಸ್ಯರನ್ನು ನೇಮಿಸಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final ; 469ಕ್ಕೆ ಆಸೀಸ್ ಆಲೌಟ್ ಮಾಡಿದ ಟೀಮ್ ಇಂಡಿಯಾ

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

WTC Final ನಲ್ಲಿ ಆಡಲು ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿತ್ತು, ಆದರೆ..

ಪಿಎಸ್ ಜಿ ತೊರೆದು ಅಮೆರಿಕದ ಕ್ಲಬ್ ಸೇರಲಿದ್ದಾರೆ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
