ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ


Team Udayavani, Oct 16, 2021, 11:54 PM IST

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ದುಬಾೖ: ಮುಂದಿನ ವರ್ಷದ ಐಪಿಎಲ್‌ ಪಂದ್ಯಾವಳಿ ಭಾರತದಲ್ಲೇ ನಡೆಯಲಿದೆ ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“2022ರ ಐಪಿಎಲ್‌ ಪಂದ್ಯಾವಳಿ ಭಾರತದಲ್ಲೇ ನಡೆಯಬೇಕೆಂಬುದು ಬಿಸಿಸಿಐ ಆಶಯ. ಈ ವಿಶ್ವಾಸವೂ ನಮ್ಮಲ್ಲಿದೆ.

ಭಾರತದಲ್ಲಿ ಸ್ಟಾಂಡ್‌ಗಳು ತುಂಬಿದರೆ ಅದರ ಜೋಶ್‌, ಮಜವೇ ಬೇರೆ. ಐಪಿಎಲ್‌ ಭಾರತಕ್ಕೆ ಮರಳುವುದನ್ನೇ ನಾವೆಲ್ಲ ಕಾಯುತ್ತಿದ್ದೇವೆ’ ಎಂಬುದಾಗಿ ಗಂಗೂಲಿ ಹೇಳಿದರು.

ಐಪಿಎಲ್‌ 2021 ಟೂರ್ನಿ ಭಾರತದಲ್ಲಿ ಆರಂಭಗೊಂಡಿತ್ತು. ಆದರೆ ಕೋವಿಡ್‌ ಎರಡನೇ ಅಲೆ ಹೊಡೆತಕ್ಕೆ ಟೂರ್ನಿ ಅರ್ಧಕ್ಕೆ ಸ್ಥಗಿತಕೊಂಡಿತು. ಹಲವು ಪ್ರಯತ್ನಗಳ ಬಳಿಕ ಬಿಸಿಸಿಐ ಟೂರ್ನಿಯನ್ನು ಯಎಐಗೆ ಸ್ಥಳಾಂತರಿಸಿತು.

ಹೀಗಾಗಿ ಐಪಿಎಲ್ 2021ರ ಎರಡನೇ ಭಾಗ ಯುನೈಟೆಡ್ ಅರಬ್ ಎಮಿರೈಟ್ಸ್‌ನಲ್ಲಿ ಆಯೋಜಿಸಲಾಯಿತು. ಆದರೆ ಐಪಿಎಲ್ 2022 ಟೂರ್ನಿಯನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ಗಂಗೂಲಿ ಹೇಳಿದ್ದಾರೆ.

ಇದನ್ನೂ ಓದಿ: ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.