ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌: ಬಿಸಿಸಿಐ ವಿರೋಧ

Team Udayavani, Mar 15, 2017, 11:02 AM IST

BCCi-15.jpg

ಮುಂಬಯಿ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ನಡೆಸುವ ಐಸಿಸಿ ಯೋಜನೆಗೆ ಬಿಸಿಸಿಐ ನಕಾರಾತ್ಮಕ ಸ್ಪಂದನೆ ನೀಡಿದೆ. ಟೆಸ್ಟ್‌ ಚಾಂಪಿಯನ್‌ಶಿಪ್‌ ಆಯೋಜಿಸುವ ಕುರಿತ ವಿಷಯಕ್ಕೆ ಸಂಬಂಧಪಟ್ಟಂತೆ ಐಸಿಸಿ ಮುಂಬರುವ ದಿನಗಳಲ್ಲಿ ಕರೆದಿರುವ 2 ದಿನಗಳ ಸಭೆಯಲ್ಲಿ ಪಾಲ್ಗೊಳ್ಳದಿರಲು ಬಿಸಿಸಿಐ ನಿರ್ಧರಿಸಿದೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ನಡೆಸುವ ಕುರಿತಂತೆ ಐಸಿಸಿ 2013ರಲ್ಲೇ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅದು ಕಾರ್ಯಗತವಾಗಲಿಲ್ಲ. ಬಿಸಿಸಿಐ ಈ ನಿರ್ಧಾರವನ್ನು ವಿರೋಧಿಸಿತ್ತು. ಇದಕ್ಕೆ ಕಾರಣ, ಸಹ ಸದಸ್ಯ ರಾಷ್ಟ್ರಗಳಾದ ಅಫ್ಘಾನಿಸ್ಥಾನ ಮತ್ತು ಅಯರ್‌ಲ್ಯಾಂಡ್‌ ತಂಡಗಳಿಗೆ ಇನ್ನೂ ಟೆಸ್ಟ್‌  ಮಾನ್ಯತೆ ನೀಡದಿರುವುದು. 

ಈ ಬಗ್ಗೆ ಬಿಸಿಸಿಐ ಅಸಮಾಧಾನ ಹೊಂದಿದೆ. ಜತೆಗೆ 2 ಶ್ರೇಣಿ ಟೆಸ್ಟ್‌ ಅನ್ನು ಐಸಿಸಿ ಜಾರಿಗೆ ತರಲು ಹೊರಟಿರುವುದಕ್ಕೆ ಬಿಸಿಸಿಐ ವಿರೋಧ ವ್ಯಕ್ತಪಡಿಸಿತ್ತು.  ಹೇಗಿರುತ್ತದೆ 2 ಹೇಗಿರುತ್ತದೆ ಶ್ರೇಣಿ ಟೆಸ್ಟ್‌?

ಟೆಸ್ಟ್‌  ಆಡುವ ವಿಶ್ವದ ರಾಷ್ಟ್ರಗಳನ್ನು 2 ಗುಂಪು ಗಳಾಗಿ ವಿಂಗಡಿಸುವುದು.  ಶ್ರೇಣಿ ಒಂದರಲ್ಲಿ 7, ಶ್ರೇಣಿ ಎರಡರಲ್ಲಿ 5 ತಂಡಗಳು. ಒಟ್ಟು 12 ತಂಡಗಳಿಗಾಗಿ ವರ್ಷಪೂರ್ತಿ, ಅಂದರೆ ಒಟ್ಟು 3 ವರ್ಷ ಪಂದ್ಯ ನಡೆಸುವುದು.ಟೆಸ್ಟ್‌ ಕ್ರಿಕೆಟ್‌ ಆಡುವ 10 ರಾಷ್ಟ್ರಗಳಲ್ಲಿ ಅಗ್ರ 7 ರಾಷ್ಟ್ರಗಳು ಶ್ರೇಣಿ ಒಂದರಲ್ಲಿ ಹಾಗೂ ಉಳಿದ ತಂಡಗಳಿಗೆ ಶ್ರೇಣಿ ಎರಡರಲ್ಲಿ ಅವಕಾಶ ಸಿಗಲಿದೆ. ಶ್ರೇಣಿ ಎರಡರಲ್ಲಿ ಅಫ್ಘಾನಿಸ್ಥಾನ, ಅಯರ್‌ಲ್ಯಾಂಡ್‌ ತಂಡಗಳಿಗೂ ಸ್ಥಾನ ಸಿಗಲಿದೆ. ಶ್ರೇಣಿ 2 ಟೆಸ್ಟ್‌ ಪಂದ್ಯ ಆಯೋಜಿಸುವುದರಿಂದ ಬಲಾಡ್ಯ ಮತ್ತು ಬಲಿಷ್ಠ ಎನ್ನುವ 2 ವರ್ಗಗಳಾಗಿ ಹುಟ್ಟು ಹಾಕಿ ದಂತಾಗುತ್ತದೆ. ಚಾಂಪಿಯನ್‌ ನಿರ್ಧಾರವಾಗಲು ದೀರ್ಘ‌ ಸಮಯ ಇರುವುದರಿಂದ ಇದನ್ನು ಜನರು ಹೆಚ್ಚು ಇಷ್ಟಪಡಲಾರರು ಎನ್ನುವ ದೂರುಗಳು ಕೇಳಿ ಬಂದಿವೆ.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.