Udayavni Special

ಇಂದು ಬಿಸಿಸಿಐ ಸಭೆ: ರಣಜಿ ಭವಿಷ್ಯ ನಿರ್ಧಾರ?


Team Udayavani, Jan 17, 2021, 6:20 AM IST

ಇಂದು ಬಿಸಿಸಿಐ ಸಭೆ: ರಣಜಿ ಭವಿಷ್ಯ ನಿರ್ಧಾರ?

ಹೊಸದಿಲ್ಲಿ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಈ ಸಲದ ದೇಶಿ ಕ್ರಿಕೆಟ್‌ ಋತು ವಿಳಂಬವಾಗಿ ಆರಂಭಗೊಂಡಿದೆ. ಹೀಗಿದ್ದರೂ ಪ್ರತಿಷ್ಠಿತ ರಣಜಿ ಟ್ರೋಫಿ ಪಂದ್ಯಾವಳಿಯನ್ನು ನಡೆಸಲು ಬಿಸಿಸಿಐ ಪಣತೊಟ್ಟಿದೆ. ಅದರಂತೆ ಮುಂದಿನ ತಿಂಗಳಿನಿಂದ ಎರಡು ಹಂತಗಳಲ್ಲಿ ಕೂಟವನ್ನು ನಡೆಸಲು ಚಿಂತನೆ ನಡೆಸಿದೆ. ರವಿವಾರ ನಡೆಯುವ ಬಿಸಿಸಿಐ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ.

ಪ್ರಸಕ್ತ ನಡೆಯುತ್ತಿರುವ “ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟ್ರೋಫಿ’ಯ ಬಯೋ ಬಬಲ್‌ ಮಾದರಿಯಂತೆ ರಣಜಿ ಕೂಟವನ್ನು ಆಯೋಜಿಸುವುದು ಬಿಸಿಸಿಐಯೋಜನೆಯಾಗಿದೆ.

“ರಣಜಿ ಕೂಟ ನಡೆಯುವುದು ಶೇ. 90ರಷ್ಟು ಖಚಿತ. ಎಲ್ಲ ಪಂದ್ಯಗಳು ಸಯ್ಯದ್‌ ಮುಷ್ತಾಕ್‌ ಅಲಿ ಕೂಟದಂತೆ ಜೈವಿಕ ಸುರಕ್ಷಾ ವಲಯದಲ್ಲಿ ನಡೆಯಲಿವೆ’  ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿರುವುದು ಉಲ್ಲೇಖನೀಯ. 14ನೇ ಆವೃತ್ತಿಯ ಐಪಿಎಲ್‌ ಕೂಟಕ್ಕೂ ಮುನ್ನ ಫೆಬ್ರವರಿ-ಮಾರ್ಚ್‌ ನಲ್ಲಿ ಎರಡು ತಿಂಗಳ ಕಾಲ ರಣಜಿ ಲೀಗ್‌ ಪಂದ್ಯಗಳನ್ನು ಆಯೋಜಿಸಿ ಬಳಿಕ ನಾಕೌಟ್‌ ಪಂದ್ಯಗಳನ್ನು ನಡೆಸುವುದು ಬಿಸಿಸಿಐ ಯೋಜನೆಯಾಗಿದೆ.

ಬಿಸಿಸಿಐ ಅಜೆಂಡಾ :

ಜ. 17ರ ಬಿಸಿಸಿಐ ಸಭೆಯಲ್ಲಿ ರಣಜಿ ಟ್ರೋಫಿ ಆಯೋಜನೆಯ ಜತೆಗೆ ಒಟ್ಟು  7 ಪ್ರಮುಖ ಅಜೆಂಡಾ ಗಳಿರಲಿವೆ. 2023-31ರ ಐಸಿಸಿ ವೇಳಾಪಟ್ಟಿ ಪರಿಶೀಲನೆ ಹಾಗೂ ಅವಲೋಕನ, ಮುಂದಿನ ವರ್ಷದ ಐಪಿಎಲ್‌ನಲ್ಲಿ ತಂಡಗಳನ್ನು 10ಕ್ಕೆ ಏರಿಸುವ ನಿಟ್ಟಿನಲ್ಲಿ ಹೆಚ್ಚಿನ ಅವಧಿ ಮೀಸಲಿಡುವುದು, ಟಿ20 ವಿಶ್ವಕಪ್‌ ತೆರಿಗೆ ವಿನಾಯಿತಿ, ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಕಟ್ಟಡದ ಪ್ರಗತಿ ಬಗ್ಗೆಯೂ ಮಾತುಕತೆ ನಡೆಯಲಿದೆ.

ಟಾಪ್ ನ್ಯೂಸ್

ಜಾಲತಾಣಗಳಿಂದ ಭಜರಂಗ್‌ ದೂರ

ಜಾಲತಾಣಗಳಿಂದ ಭಜರಂಗ್‌ ದೂರ

ಕಡಿಯಲಷ್ಟೇ ಉತ್ಸಾಹ, ಬೆಳೆಸಲು ನಾನಾ ಸಬೂಬು !

ಕಡಿಯಲಷ್ಟೇ ಉತ್ಸಾಹ, ಬೆಳೆಸಲು ನಾನಾ ಸಬೂಬು !

ಹೊಸ ತಾಲೂಕಿನ ಸಮಗ್ರ ಅಭಿವೃದ್ಧಿಯ ನಿರೀಕ್ಷೆ: ಪುತ್ತೂರು ಜಿಲ್ಲೆಯಾದರೆ ಕಡಬಕ್ಕೂ ಅನುಕೂಲ

ಹೊಸ ತಾಲೂಕಿನ ಸಮಗ್ರ ಅಭಿವೃದ್ಧಿಯ ನಿರೀಕ್ಷೆ: ಪುತ್ತೂರು ಜಿಲ್ಲೆಯಾದರೆ ಕಡಬಕ್ಕೂ ಅನುಕೂಲ

IPL‌ ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?

IPL‌ ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?

ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಲೀಗ್‌ ಹಂತದಲ್ಲಿ ಮುಂಬಯಿ ಅಜೇಯ

ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಲೀಗ್‌ ಹಂತದಲ್ಲಿ ಮುಂಬಯಿ ಅಜೇಯ

ಐಪಿಎಲ್‌ಗ‌ೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?

ಐಪಿಎಲ್‌ಗ‌ೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?

ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ

ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾಲತಾಣಗಳಿಂದ ಭಜರಂಗ್‌ ದೂರ

ಜಾಲತಾಣಗಳಿಂದ ಭಜರಂಗ್‌ ದೂರ

IPL‌ ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?

IPL‌ ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?

ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಲೀಗ್‌ ಹಂತದಲ್ಲಿ ಮುಂಬಯಿ ಅಜೇಯ

ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಲೀಗ್‌ ಹಂತದಲ್ಲಿ ಮುಂಬಯಿ ಅಜೇಯ

ಐಪಿಎಲ್‌ಗ‌ೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?

ಐಪಿಎಲ್‌ಗ‌ೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?

ವಿವಾದದ ಅಂಕಣವಾದ ಮೊಟೆರಾದ ಕ್ರೀಡಾಂಗಣ!

ವಿವಾದದ ಅಂಕಣವಾದ ಮೊಟೆರಾದ ಕ್ರೀಡಾಂಗಣ!

MUST WATCH

udayavani youtube

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್‌.ಶೆಟ್ಟಿ

udayavani youtube

30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

ಹೊಸ ಸೇರ್ಪಡೆ

ಜಾಲತಾಣಗಳಿಂದ ಭಜರಂಗ್‌ ದೂರ

ಜಾಲತಾಣಗಳಿಂದ ಭಜರಂಗ್‌ ದೂರ

ನಾನು ಸದಾ ಇಲ್ಲೇ ಇದ್ದೇನೆ ಗುರುಗಳೇ

ನಾನು ಸದಾ ಇಲ್ಲೇ ಇದ್ದೇನೆ ಗುರುಗಳೇ

ಕಡಿಯಲಷ್ಟೇ ಉತ್ಸಾಹ, ಬೆಳೆಸಲು ನಾನಾ ಸಬೂಬು !

ಕಡಿಯಲಷ್ಟೇ ಉತ್ಸಾಹ, ಬೆಳೆಸಲು ನಾನಾ ಸಬೂಬು !

ಹೊಸ ತಾಲೂಕಿನ ಸಮಗ್ರ ಅಭಿವೃದ್ಧಿಯ ನಿರೀಕ್ಷೆ: ಪುತ್ತೂರು ಜಿಲ್ಲೆಯಾದರೆ ಕಡಬಕ್ಕೂ ಅನುಕೂಲ

ಹೊಸ ತಾಲೂಕಿನ ಸಮಗ್ರ ಅಭಿವೃದ್ಧಿಯ ನಿರೀಕ್ಷೆ: ಪುತ್ತೂರು ಜಿಲ್ಲೆಯಾದರೆ ಕಡಬಕ್ಕೂ ಅನುಕೂಲ

IPL‌ ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?

IPL‌ ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.