ಟಿ20 ನಾಯಕತ್ವವನ್ನು ತೊರೆಯದಂತೆ ವಿರಾಟ್ ಗೆ ಮನವಿ ಮಾಡಿದ್ದೆ: ಆಯ್ಕೆ ಸಮಿತಿ ಮುಖ್ಯಸ್ಥ

Team Udayavani, Jan 1, 2022, 9:58 AM IST

ಟಿ20 ನಾಯಕತ್ವವನ್ನು ತೊರೆಯದಂತೆ ವಿರಾಟ್ ಗೆ ಮನವಿ ಮಾಡಿದ್ದೆ: ಆಯ್ಕೆ ಸಮಿತಿ ಮುಖ್ಯಸ್ಥ

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕರ್ನಾಟಕದ ಆಟಗಾರ ಕೆ.ಎಲ್.ರಾಹುಲ್ ಅವರಿಗೆ ಏಕದಿನ ತಂಡದ ನಾಯಕತ್ವ ವಹಿಸಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಅವರನ್ನು ಏಕದಿನ ತಂಡದ ನಾಯಕನ ಸ್ಥಾನದಿಂದ ಕೆಳಕ್ಕಿಳಿಸಿಲಾಗಿತ್ತು. ಅವರ ಬದಲಿಗೆ ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಗಾಯದ ಕಾರಣದಿಂದ ರೋಹಿತ್ ಆಫ್ರಿಕಾ ಸರಣಿಗೆ ಅಲಭ್ಯರಾಗಿದ್ದಾರೆ.

ವಿರಾಟ್ ನಾಯಕತ್ವ ಪದಚ್ಯುತಿಯ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಮೊದಲ ಬಾರಿಗೆ ಮಾತನಾಡಿದ್ದಾರೆ. “ಟಿ 20 ವಿಶ್ವಕಪ್ ಗೆ ಆಟಗಾರರ ಆಯ್ಕೆ ಪ್ರಕ್ರಿಯೆ ಆರಂಭವಾದಾಗ ಕೊಹ್ಲಿಯ ನಿರ್ಧಾರ ನಮಗೆ ಅಚ್ಚರಿ ತಂದಿತ್ತು. ವಿಶ್ವಕಪ್ ಗೆ ಕೆಲವೇ ದಿನಗಳು ಬಾಕಿ ಇರುವಂತೆ ವಿರಾಟ್ ನಿರ್ಧಾರ ನಮಗೆ ಆಶ್ಚರ್ಯ ತಂದಿತ್ತು” ಎಂದಿದ್ದಾರೆ.

ಇದನ್ನೂ ಓದಿ:ಐಸಿಸಿ ವರ್ಷದ ಕ್ರಿಕೆಟಿಗ ಯಾರು? ರೂಟ್‌, ವಿಲಿಯಮ್ಸನ್‌, ಅಫ್ರಿದಿ, ರಿಜ್ವಾನ್‌

“ಸಭೆಯಲ್ಲಿ ಇದ್ದವರೆಲ್ಲಾ ನಿರ್ಧಾರ ಮರುಪರಿಶೀಲಿಸುವಂತೆ ವಿರಾಟ್ ಗೆ ಮನವಿ ಮಾಡಿದ್ದೆವು. ವಿರಾಟ್ ನಿರ್ಧಾರದಿಂದ ವಿಶ್ವಕಪ್ ಗೆ ಪರಿಣಾಮ ಬೀರಬಹುದು ಎಂದು ಎಲ್ಲಾ ಆಯ್ಕೆದಾರರು ಅಂದುಕೊಂಡಿದ್ದರು, ಪಂದ್ಯಾವಳಿಯ ನಂತರ ಇದನ್ನು ನಿಭಾಯಿಸಬಹುದೆಂದು ಎಲ್ಲಾ ಆಯ್ಕೆದಾರರು ಭಾವಿಸಿದ್ದರು” ಎಂದು ಶರ್ಮಾ ಹೇಳಿದ್ದಾರೆ.

“ಭಾರತೀಯ ಕ್ರಿಕೆಟ್‌ಗಾಗಿ ನಾಯಕನಾಗಿ ಮುಂದುವರಿಯಲು ಸಭೆಯಲ್ಲಿದ್ದ ಎಲ್ಲರೂ ವಿರಾಟ್‌ ಗೆ ಹೇಳಿದ್ದರು” ಎಂದು ಚೇತನ್ ಶರ್ಮಾ ಹೇಳಿದರು.

ಟಾಪ್ ನ್ಯೂಸ್

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

cm-bommai

ಎಸಿಬಿ ರದ್ದು; ಚರ್ಚೆಯ ನಂತರ ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಕೋವಿಡ್‌: ರಾಜ್ಯದಲ್ಲಿ ಮರಣ ಪ್ರಮಾಣ ಏರಿಕೆ

ಕೋವಿಡ್‌: ರಾಜ್ಯದಲ್ಲಿ ಮರಣ ಪ್ರಮಾಣ ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adadasd

ಮಹಾರಾಜ ಟಿ20 ಕೂಟ: ಮಂಗಳೂರಿಗೆ ಮೊದಲ ಸೋಲು

ಟಿ20: ಮತ್ತೆ ಉರುಳಿದ ವಿಂಡೀಸ್‌

ಟಿ20: ಮತ್ತೆ ಉರುಳಿದ ವಿಂಡೀಸ್‌

ಕಾಮನ್ವೆಲ್ತ್‌ ಗೇಮ್ಸ್‌ ಬಳಿಕ ಪಾಕಿಸ್ಥಾನದ ಇಬ್ಬರು ಬಾಕ್ಸರ್ ನಾಪತ್ತೆ!

ಕಾಮನ್ವೆಲ್ತ್‌ ಗೇಮ್ಸ್‌ ಬಳಿಕ ಪಾಕಿಸ್ಥಾನದ ಇಬ್ಬರು ಬಾಕ್ಸರ್ ನಾಪತ್ತೆ!

ಸೆರೆನಾಗೆ ಸೋಲಿನ ಆಘಾತ

ಸೆರೆನಾಗೆ ಸೋಲಿನ ಆಘಾತ

1-dsdsdas

ಕೇಜ್ರಿವಾಲ್ ಯಾವುದೇ ನೆರವು ನೀಡಲಿಲ್ಲ: ಕಂಚು ಗೆದ್ದ ದಿವ್ಯಾ ಕಕ್ರನ್

MUST WATCH

udayavani youtube

ರಸ್ತೆ ಗುಂಡಿಯ ಕೊಳಚೆ ನೀರಿನಲ್ಲೇ ಯೋಗ, ಸ್ನಾನ ಮಾಡಿದ ವ್ಯಕ್ತಿ

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ಹೊಸ ಸೇರ್ಪಡೆ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

tdy-38

ಮೋಹನದಾಸ್‌ ಪೈ ಅವರಿಗೆ ನುಡಿನಮನ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

crime

ಕಲಬುರಗಿ: ತಾಯಿ, ಮೂವರು ಮಕ್ಕಳ ಶವ ಬಾವಿಯಲ್ಲಿ ಪತ್ತೆ

1-adadasd

ಮಹಾರಾಜ ಟಿ20 ಕೂಟ: ಮಂಗಳೂರಿಗೆ ಮೊದಲ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.