ಈ ಬಾರಿ ಭಾರತದಲ್ಲಿಯೇ ಐಪಿಎಲ್: ಜಯ್ ಶಾ
Team Udayavani, Nov 22, 2021, 5:30 AM IST
ಹೊಸದಿಲ್ಲಿ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ 2022ರ ಟೂರ್ನಿಗೆ ಕಾಯುತ್ತಿರುವ ಅಭಿಮಾನಿಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುಡ್ ನ್ಯೂಸ್ ಒಂದನ್ನು ನೀಡಿದ್ದು ಮುಂದಿನ ವರ್ಷ ಭಾರತದಲ್ಲಿಯೇ ಐಪಿಎಲ್ ಆಯೋಜಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
15ನೇ ಆವೃತ್ತಿಯ ಐಪಿಎಲ್ ಭಾರತದಲ್ಲೇ ನಡೆಯಲಿದೆ. ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಟೂರ್ನಿಯು ಮತ್ತಷ್ಟು ರೋಚಕವಾಗಿರಲಿದೆ.
ಮೆಗಾ ಹರಾಜು ಸದ್ಯದಲ್ಲೇ ನಡೆಯಲಿದ್ದು, ಹೊಸ ತಂಡಗಳು ಹೇಗಿರಲಿವೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಜಯ್ ಶಾ ತಿಳಿಸಿದರು.
ಇದನ್ನೂ ಓದಿ:ಚೊಚ್ಚಲ ಪಂದ್ಯದಲ್ಲೇ ಹೆಲ್ಮೆಟ್ಗೆ ಬಡಿದ ಚೆಂಡು, ಆಸ್ಪತ್ರೆಗೆ ದಾಖಲಾದ ವಿಂಡೀಸ್ ಆಟಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ