ಪೂರ್ಣಾವಧಿಗೆ ಸೌರವ್‌ ಗಂಗೂಲಿ ಮುಂದುವರಿಯಲು ಬಿಸಿಸಿಐ ಬೆಂಬಲ


Team Udayavani, Nov 13, 2019, 11:52 PM IST

ganguly

ಮುಂಬಯಿ: ಲೋಧಾ ಸಮಿತಿ ಶಿಫಾರಸಿನಂತೆ ಬಿಸಿಸಿಐ ಸಂಪೂರ್ಣ ಹೊಸ ಸಂವಿಧಾನ ಅಳವಡಿಸಿಕೊಂಡದ್ದು ಇತಿಹಾಸ. ಆದರೀಗ ನೂತನವಾಗಿ ಅಧಿಕಾರಕ್ಕೇರಿದ ಸೌರವ್‌ ಗಂಗೂಲಿ ನೇತೃತ್ವದ ಹೊಸ ತಂಡ, ಈ ಪರಿಷ್ಕೃತ ಸಂವಿಧಾನಕ್ಕೆ ತಿದ್ದುಪಡಿ ತರಲು ಹೊರಟಿದೆ. ಇದರ ಬೆನ್ನಲ್ಲೇ ಗಂಗೂಲಿ ಅಧ್ಯಕ್ಷತೆಯನ್ನು ಕೇವಲ 9 ತಿಂಗಳಿಗೆ ಸೀಮಿತಗೊಳಿಸದೆ, ಪೂರ್ಣಾವಧಿಗೆ ಮುಂದುವರಿಸಲು ಬಿಸಿಸಿಐಯಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ.

ಗಂಗೂಲಿಗೆ ಅನುರಾಗ್‌ ಬೆಂಬಲ
ಬಿಸಿಸಿಐ ನೂತನ ಅಧ್ಯಕ್ಷ ಸೌರವ್‌ ಗಂಗೂಲಿಗೆ ವಿವಾದವೊಂದು ಸುತ್ತಿಕೊಂಡಿದೆ. ಅವರು ಬಿಸಿಸಿಐ ಒಪ್ಪಂದ ಮಾಡಿಕೊಂಡಿರುವ “ಡ್ರೀಮ್‌ 11 ಬೆಟ್ಟಿಂಗ್‌ ಆ್ಯಪ್‌’ ಬದಲು, “ಮೈ 11 ಸರ್ಕಲ್‌’ ಪರ ಟ್ವೀಟ್‌ ಮಾಡಿದ್ದರು. ಬಿಸಿಸಿಐ ಅಧ್ಯಕ್ಷರಾದವರೊಬ್ಬರು ಬೆಟ್ಟಿಂಗ್‌ ಆ್ಯಪ್‌ ಪರ ಟ್ವೀಟ್‌ ಮಾಡುವುದು ಎಷ್ಟು ಸರಿ ಎನ್ನುವುದು ಸದ್ಯದ ಪ್ರಶ್ನೆ.

ಆದರೆ ಬಿಸಿಸಿಐ ಮಾಜಿ ಅಧ್ಯಕ್ಷ, ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಗಂಗೂಲಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. “ಯಾರೂ ಕೂಡ ಭವಿಷ್ಯದಲ್ಲಿ ತಾನು ಬಿಸಿಸಿಐ ಅಧ್ಯಕ್ಷನಾಗುತ್ತೇನೆಂದು ಭಾವಿಸಿ ಜಾಹೀರಾತುಗಳಿಗೆ ಸಹಿ ಮಾಡಲಿಕ್ಕಾಗುವುದಿಲ್ಲ. ಅವರು ಜಾಹೀರಾತಿಗೆ ಸಹಿ ಹಾಕುವಾಗ ಅದರ ಷರತ್ತುಗಳೇನು ಎನ್ನುವುದನ್ನು ನಾವಿಲ್ಲಿ ಪರಿಶೀಲಿಸಬೇಕು.

ಅಲ್ಲದೇ ಮೊದಲ ಬಾರಿ ಗಂಗೂಲಿಯಂತಹ ಕ್ರಿಕೆಟ್‌ ತಾರೆಯೊಬ್ಬರು ಬಿಸಿಸಿಐ ಅಧ್ಯಕ್ಷರಾಗಿದ್ದಾರೆ. ಅವರನ್ನು ಮಾಮೂಲಿ ಅಧ್ಯಕ್ಷರ ರೀತಿ ಪರಿಗಣಿಸಲು ಆಗುವುದಿಲ್ಲ. ಇವೆಲ್ಲ ಸ್ವಹಿತಾಸಕ್ತಿ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಠಾಕೂರ್‌ ಕಟುವಾಗಿ ಹೇಳಿದ್ದಾರೆ.

ಡಿ. 1ರಂದು ಸಭೆ
ಡಿ. 1ರಂದು ಬಿಸಿಸಿಐ ಸರ್ವಸದಸ್ಯರ ಸಭೆ ನಡೆಯಲಿದೆ. ಇದರಲ್ಲಿ 4ನೇ 3ರಷ್ಟು ಮತ ಬಂದರೆ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಾಧ್ಯವಿದೆ. ಆದರೆ ಇದಕ್ಕೆ ಸರ್ವೋಚ್ಚ ನ್ಯಾಯಾಲಯದ ಒಪ್ಪಿಗೆ ಬೇಕು. ಬಿಸಿಸಿಐ ಸಭೆಯಲ್ಲಿ ಒಪ್ಪಿಗೆ ಪಡೆದು, ಸರ್ವೋಚ್ಚ ನ್ಯಾಯಾಲಯದಿಂದಲೂ ಅನುಮತಿ ಪಡೆಯುವ ಉತ್ಸಾಹದಲ್ಲಿದೆ ಬಿಸಿಸಿಐ ಹೊಸ ತಂಡ. ಇದರಿಂದ ಗಂಗೂಲಿ ಮುಂದುವರಿಕೆಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.