ಪಾಕಿಸ್ಥಾನ ಸರಣಿಯಿಂದ ದೂರ ಸರಿದ ಬೆನ್ ಸ್ಟೋಕ್ಸ್
Team Udayavani, Aug 10, 2020, 6:24 PM IST
ಲಂಡನ್: ಇಂಗ್ಲೆಂಡ್ ತಂಡದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಪಾಕಿಸ್ಥಾನ ವಿರುದ್ಧದ ಇನ್ನುಳಿದ ಅವಧಿಯ ಸರಣಿಗೆ ಲಭ್ಯರಾಗುವುದಿಲ್ಲ. ಕೌಟುಂಬಿಕ ಕಾರಣಗಳಿಂದ ಅವರು ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಇಸಿಬಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಅನಾರೋಗ್ಯಕ್ಕೊಳಗಾಗಿರುವ ತಂದೆಯನ್ನು ಕಾಣಲು ಬೆನ್ ಸ್ಟೋಕ್ಸ್ ನ್ಯೂಜಿಲ್ಯಾಂಡಿಗೆ ತೆರಳಲಿದ್ದಾರೆ. ಹೀಗಾಗಿ ಅವರು ಪಾಕ್ ಎದುರಿನ ಉಳಿದೆರಡು ಟೆಸ್ಟ್ಗಳಲ್ಲಿ ಆಡುವುದಿಲ್ಲ. ಆದರೆ ಅನಾರೋಗ್ಯದ ಕರಣ ತಂದೆ ಆಸ್ಪತ್ರೆಯಲ್ಲಿ ಇರುವುದರಿಂದ ಬೆನ್ ಸ್ಟೋಕ್ಸ್ ಸರಣಿಯಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ