ಯೋಧಾಸ್ ವಿರುದ್ಧ ಗೆದ್ದ ಬೆಂಗಳೂರು
Team Udayavani, Dec 4, 2022, 11:07 PM IST
ಹೈದರಾಬಾದ್: ಸತತ ಎರಡು ಸೋಲುಗಳ ಬಳಿಕ ರವಿವಾರದ ಪಂದ್ಯದಲ್ಲಿ ಯುಪಿ ಯೋಧಾಸ್ ವಿರುದ್ಧ ಬೆಂಗಳೂರು ಬುಲ್ಸ್ ಗೆಲುವು ಸಾಧಿಸಿದೆ.
ಕಳೆದ 5 ಪಂದ್ಯಗಳಲ್ಲಿ ಮೂರು ಸೋಲು, ಎರಡು ಗೆಲುವು ಸಾಧಿಸಿರುವ ಬೆಂಗಳೂರು ಕುಂಟುತ್ತ ಸಾಗು ತ್ತಿದ್ದು ಈಗ ನಾಲ್ಕನೇ ಸ್ಥಾನಕ್ಕೆ ಇಳಿದಿದೆ.
ಬೆಂಗಳೂರು ಬುಲ್ಸ್ ಪರ ಭರತ್ 8, ವಿಕಾಸ್ 6, ನೀರಜ್ ಮತ್ತು ಅಮನ್ ತಲಾ 5 ಅಂಕ ಗಳಿಸಿದರು. ಯುಪಿ ಯೋಧಾಸ್ ಪರ ಪ್ರದೀಪ್ ನರ್ವಾಲ್ 10, ಗುರ್ದೀಪ್ 6, ರೋಹಿತ್ 5 ಅಂಕ ಗಳಿಸಿದರು.
ಗುಜರಾತ್ಗೆ ಗೆಲುವು: ಯು ಮುಂಬಾ ವಿರುದ್ಧ ಗುಜರಾತ್ ಜೈಂಟ್ಸ್ ರೋಚಕ ಗೆಲುವು ಸಾಧಿಸಿದೆ. ಇಡೀ ಪಂದ್ಯ ಜಿದ್ದಾಜಿದ್ದಿಯಿಂದ ಸಾಗಿದ್ದು ಅಂತಿಮವಾಗಿ ಗುಜರಾತ್ 38-36 ಅಂಕಗಳ ಅಂತರದಿಂದ ಜಯ ಗಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮಹಿಳಾ ಅಧಿಕಾರಿಯಿಂದ ಡಾಕ್ಟರ್ ಗೆ ಮಸಾಜ್! ಫೋಟೊ- ವಿಡಿಯೋ ವೈರಲ್
ದುರಂತ ಅಂತ್ಯ:ನ್ಯೂಮೋನಿಯಾಕ್ಕೆ ಕಾದ ರಾಡ್ ನಿಂದ 3ತಿಂಗಳ ಹಸುಳೆಗೆ 51 ಬಾರಿ ಚುಚ್ಚಿ ಚಿಕಿತ್ಸೆ
ಬೆಂಗಳೂರಲ್ಲಿ ಮಲಯಾಳಂನ “ಕೋಲ್ಡ್ ಕೇಸ್” ಸಿನೆಮಾ ಹೋಲುವ ಪ್ರಕರಣ
ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಮ್ಯಾಡ್ ಇನ್ ಕುಡ್ಲ’ ಕಾಮಿಡಿಯನ್ ಅರ್ಪಿತ್ ಬಂಧನ
ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR