Udayavni Special

ಯು ಮುಂಬಾವನ್ನು ಮಣಿಸಿದ ಬುಲ್ಸ್‌

Team Udayavani, Jul 29, 2019, 10:36 AM IST

kabaddi

ಮುಂಬಯಿ: ಪ್ರೊ ಕಬಡ್ಡಿ ಮುಂಬೈ ಚರಣದ 2ನೇ ದಿನವಾದ ರವಿವಾರ, ಆತಿಥೇಯ ಯು ಮುಂಬಾ ತಂಡವನ್ನು ಬೆಂಗಳೂರು ಬುಲ್ಸ್‌ ಸೋಲಿಸಿದೆ. ಅತ್ಯಂತ ರೋಚಕವಾಗಿ ನಡೆದ ಹೋರಾಟದಲ್ಲಿ 30-26 ಅಂಕಗಳ ಗೆಲುವು ಸಾಧಿಸಿದೆ. ಇದು 4 ಪಂದ್ಯದಲ್ಲಿ ಮುಂಬಾಗೆ ಎದುರಾದ 2ನೇ ಸೋಲು, ಹಾಗೆಯೇ 3 ಪಂದ್ಯಗಳಲ್ಲಿ ಬೆಂಗಳೂರಿಗೆ ಒಲಿದ 2ನೇ ಜಯ.

ಬೆಂಗಳೂರು ತಂಡದ ಪರ ಎಂದಿನಂತೆ ಪವನ್‌ ಸೆಹ್ರಾವತ್‌ ಮಿಂಚಿದರು. ಮತ್ತೂಂದು ಕಡೆ ನಾಯಕ ರೋಹಿತ್‌ ಕುಮಾರ್‌ ಅವರ ವೈಫ‌ಲ್ಯವೂ ಮುಂದುವರಿಯಿತು. 21 ಬಾರಿ ಎದುರಾಳಿ ಮುಂಬಾ ಕೋಟೆಯೊಳಗೆ ಪವನ್‌ ನುಗ್ಗಿ 11 ಅಂಕ ಗಳಿಸಿದರು. ರೋಹಿತ್‌ ಕುಮಾರ್‌ 7 ಬಾರಿ ಎದುರಾಳಿ ಅಂಕಣಕ್ಕೆ ತೆರಳಿದರೂ ಸಂಪೂರ್ಣ ವೈಫ‌ಲ್ಯ ಕಂಡರು.

ಬೆಂಗಳೂರು ಪರ ರಕ್ಷಣೆಯಲ್ಲಿ ಪರಾಗಿಲ್ಲ ಎನ್ನುವ ಪ್ರದರ್ಶನ ನೀಡಿದ್ದು ಮಹೇಂದರ್‌ ಸಿಂಗ್‌. ಅವರು 6 ಬಾರಿ ಎದುರಾಳಿಯನ್ನು ಕೆಡವಿಕೊಳ್ಳಲು ಯತ್ನಿಸಿ 3 ಬಾರಿ ಯಶಸ್ಸು ಸಾಧಿಸಿದರು.

ಆತಿಥೇಯ ಮುಂಬಾ ವೈಫ‌ಲ್ಯ
ಬೆಂಗಳೂರಿನ ಸಂಘಟಿತ ಆಟದೆದುರು ಆತಿಥೇಯ ಮುಂಬಾ ಮುಗ್ಗರಿಸಿತು. ಪೂರ್ಣ ಹೋರಾಟ ನಡೆಸಿದರೂ, ಅದಕ್ಕೆ ಬೆಂಗಳೂರನ್ನು ಮೀರಿ ನಿಲ್ಲಲು ಸಾಧ್ಯವಾಗಲಿಲ್ಲ. ದಾಳಿಯಲ್ಲಿ ಅರ್ಜುನ್‌ ದೇಶ್ವಾಲ್‌ ಮಿಂಚಿ 6 ಅಂಕ ಗಳಿಸಿದರು. ರಕ್ಷಣೆಯಲ್ಲಿ ಅತ್ಯುತ್ತಮ ಹೆಸರಾದ ಫ‌ಜಲ್‌ ಅಟ್ರಾಚಲಿ ಭಾನುವಾರ ತಮ್ಮ ಎಂದಿನ ತಾಕತ್ತು ತೋರಲಿಲ್ಲ.

ಚಂದ್ರನ್‌ ಅಬ್ಬರಕ್ಕೆ ಕರಗಿದ ಸ್ಟೀಲರ್
ಮೊದಲ ಪಂದ್ಯದಲ್ಲಿ ರೈಡರ್‌ಗಳಾದ ಚಂದ್ರನ್‌ ರಂಜಿತ್‌ (11 ಅಂಕ) ಹಾಗೂ ನವೀನ್‌ ಕುಮಾರ್‌ (10 ಅಂಕ) ಅಬ್ಬರದ ಆಟದ ನೆರವಿನಿಂದ ದಬಾಂಗ್‌ ಡೆಲ್ಲಿ ತಂಡ 41-21 ಅಂಕಗಳ ಅಂತರದಿಂದ ಹರ್ಯಾಣ ಸ್ಟೀಲರ್ ತಂಡವನ್ನು ಪರಾಭವಗೊಳಿಸಿತು. ಇದರೊಂದಿಗೆ ಮೂರೂ ಪಂದ್ಯಗಳಲ್ಲೂ ಡೆಲ್ಲಿ ಗೆಲುವು ಸಾಧಿಸಿತು ಎನ್ನುವುದು ವಿಶೇಷ.

ಡೆಲ್ಲಿ ಪರ ರಂಜಿತ್‌ ಮೊದಲ ಸಲ ಪೂರ್ಣಕಾಲಿಕ ರೈಡರ್‌ ಆಗಿ ಮಿಂಚಿದರು. ರೈಡಿಂಗ್‌ನಲ್ಲಿ 9 ಅಂಕವನ್ನು ತಂದ ಅವರು 2 ಅಂಕವನ್ನು ಬೋನಸ್‌ ಮೂಲಕ ತರುವಲ್ಲಿ ಯಶಸ್ವಿಯಾದರು. ನವೀನ್‌ ಕುಮಾರ್‌ ಕೂಡ ಅಷ್ಟೇ ಚಾಕಚಕ್ಯತೆಯಿಂದ ರೈಡಿಂಗ್‌ ನಿರ್ವಹಿಸಿದರು. 9 ಅಂಕವನ್ನು ರೈಡಿಂಗ್‌ನಿಂದ ನವೀನ್‌ ತಂದರೆ, ಒಂದು ಅಂಕ ಬೋನಸ್‌ ರೂಪದಲ್ಲಿ ತಂಡಕ್ಕೆ ಸಿಕ್ಕಿತು. ಟ್ಯಾಕಲ್‌ನಲ್ಲಿ ಸಯ್ಯದ್‌ ಘಫಾರಿ (4 ಅಂಕ), ಜೋಗಿಂದರ್‌ (3 ಅಂಕ) ಹಾಗೂ ವಿಶಾಲ್‌ ಮಾನೆ (2 ಅಂಕ) ಗಮನ ಸೆಳೆದರು. ಇವರ ಆಟದ ಎದುರು ಹರ್ಯಾಣ ಸಂಪೂರ್ಣ ಶರಣಾಗಬೇಕಾಯಿತು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

ಫ್ರಾನ್ಸ್ ಚರ್ಚ್ ನೊಳಗೆ ಟೆರರ್ ಅಟ್ಯಾಕ್?: ಮಹಿಳೆಯ ರುಂಡ ಕತ್ತರಿಸಿ ಹತ್ಯೆ, ಆರೋಪಿ ಸೆರೆ

ಫ್ರಾನ್ಸ್ ಚರ್ಚ್ ನೊಳಗೆ ಟೆರರ್ ಅಟ್ಯಾಕ್?: ಮಹಿಳೆಯ ರುಂಡ ಕತ್ತರಿಸಿ ಹತ್ಯೆ, ಆರೋಪಿ ಸೆರೆ

ಗ್ರಾ.ಪಂ. ಚುನಾವಣೆಗೆ194 ಮುಕ್ತ ಚಿಹ್ನೆಗಳ ಆಯ್ಕೆ: ಯಾವ ಯಾವ ಚಿಹ್ನೆಗಳು, ಇಲ್ಲಿದೆ ಮಾಹಿತಿ

ಗ್ರಾ.ಪಂ. ಚುನಾವಣೆಗೆ 194 ಮುಕ್ತ ಚಿಹ್ನೆಗಳ ಆಯ್ಕೆ: ಯಾವ ಯಾವ ಚಿಹ್ನೆಗಳು, ಇಲ್ಲಿದೆ ಮಾಹಿತಿ

ಪರಿಸರ ಸ್ನೇಹಿ ಪಟಾಕಿ ಬಳಸಿ, ಆದೇಶ ಉಲ್ಲಂಘಿಸಿದ್ರೆ ಒಂದು ಲಕ್ಷ ರೂ.ದಂಡ: ದೆಹಲಿ ಸರ್ಕಾರ

ಪರಿಸರ ಸ್ನೇಹಿ ಪಟಾಕಿ ಬಳಸಿ, ಆದೇಶ ಉಲ್ಲಂಘಿಸಿದ್ರೆ ಒಂದು ಲಕ್ಷ ರೂ.ದಂಡ: ದೆಹಲಿ ಸರ್ಕಾರ

vಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು, ಉಮೇಶ್ ಕತ್ತಿಗೆ ಆ ಅರ್ಹತೆಯಿದೆ ರಮೇಶ ಕತ್ತಿ

ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು, ಉಮೇಶ್ ಕತ್ತಿಗೆ ಆ ಅರ್ಹತೆಯಿದೆ ರಮೇಶ ಕತ್ತಿ

ಡ್ರಗ್ ಪ್ರಕರಣ: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶಕ್ಕೆ

ಡ್ರಗ್ ಪ್ರಕರಣ: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

ಬ್ಯಾಟಿಂಗ್ ಮಾಡುತ್ತಿದ್ದ ಸೂರ್ಯಕುಮಾರ್ ಯಾದವ್ ಕೆಣಕಿದ ಕೊಹ್ಲಿ: ನೆಟ್ಟಿಗರಿಂದ ಟೀಕೆ

ಬ್ಯಾಟಿಂಗ್ ಮಾಡುತ್ತಿದ್ದ ಸೂರ್ಯಕುಮಾರ್ ಯಾದವ್ ಕೆಣಕಿದ ಕೊಹ್ಲಿ: ನೆಟ್ಟಿಗರಿಂದ ಟೀಕೆ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

.0.0.

ಮುಂಬೈ vs ಆರ್ ಸಿಬಿ ಬಲಾಢ್ಯರ ಕಾದಾಟ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

india-austraklia

ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

hula

ಜೇಡುಹುಳು – ಕಾಂಡ ಕೊರಕ ಹುಳುಗಳ ನಿರ್ವಹಣೆಗಾಗಿ ಇಲ್ಲಿದೆ ಮಾಹಿತಿ

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಕಲಬುರಗಿ ಜಿಲ್ಲೆಗೆ ಬರಲಿದೆ ಮತ್ತೂಂದು ಸಿಮೆಂಟ್‌ ಕಂಪನಿ

ಕಲಬುರಗಿ ಜಿಲ್ಲೆಗೆ ಬರಲಿದೆ ಮತ್ತೂಂದು ಸಿಮೆಂಟ್‌ ಕಂಪನಿ

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.