ರಿಷಬ್‌ ಪಂತ್‌ 4ನೇ ಕ್ರಮಾಂಕಕ್ಕೆ ಬೆಸ್ಟ್‌


Team Udayavani, Mar 20, 2019, 12:30 AM IST

e-12.jpg

ಹೊಸದಿಲ್ಲಿ: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಮತ್ತು ಭಾರತದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರು ಭಾರತೀಯ ವಿಶ್ವಕಪ್‌ ತಂಡದಲ್ಲಿ 4ನೇ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ ಯಾರಿದ್ದರೇ ಉತ್ತಮ ಎಂಬ ಕುರಿತು ಅಭಿಪ್ರಾಯ ಹೇಳಿದ್ದಾರೆ. ಕ್ರಿಕೆಟ್‌ ಲೋಕದ ಈ ಇಬ್ಬರು ದಿಗ್ಗಜರು ಯುವ ಆಟಗಾರ ಮತ್ತು ವಿಕೆಟ್‌ಕೀಪರ್‌-ಬ್ಯಾಟ್ಸ್‌ಮನ್‌ ಆಗಿರುವ ರಿಷಬ್‌ ಪಂತ್‌ ಅವರು 4ನೇ ಕ್ರಮಾಂಕದ ಸ್ಥಾನಕ್ಕೆ  ಸೂಕ್ತ ಎಂದು ಹೇಳಿದ್ದಾರೆ. 

ಭಾರತ ಆಡಿದ ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತದ ವಿಶ್ವಕಪ್‌ ತಂಡ ಅಂತಿಮಗೊಳ್ಳುವ ನಿರೀಕ್ಷೆಯಿತ್ತು. ಆದರೆ ಆ ಸರಣಿಯಿಂದ ವಿಶ್ವಕಪ್‌ ತಂಡದ ಆಯ್ಕೆ ಇನ್ನು ಜಟಿಲವಾಗಿದ್ದು, ಆಯ್ಕೆ ಸಮಿತಿಯ ಮೇಲೆ ಕೊಂಚ ಮಟ್ಟಿನ ಒತ್ತಡ ಬಿದ್ದಿದೆ. ಹೀಗಾಗಿ ಇವರಿಬ್ಬರ ಹೇಳಿಕೆ ಈ ಸಮಸ್ಯೆಗೆ ಪರಿಹಾರ ನೀಡುವ ಸಾಧ್ಯತೆಗಳಿವೆ.

ಪಂತ್‌ ಶ್ರೇಷ್ಠ ಆಟಗಾರ
“4ನೇ ಕ್ರಮಾಂಕದ ಸ್ಥಾನ ತುಂಬಬಲ್ಲ ಆಟಗಾರನೆಂದರೆ ಅದು ರಿಷಬ್‌ ಪಂತ್‌ ಮಾತ್ರ. ಪಂತ್‌ ಓರ್ವ ಶ್ರೇಷ್ಠ ಯುವ ಆಟಗಾರ. ಅವರು ಯಾವುದೇ ಹಂತದಲ್ಲೂ ಬ್ಯಾಟಿಂಗ್‌ನಲ್ಲಿ ಸಿಡಿಯುವ ಸಾಮರ್ಥ್ಯ ಹೊಂದಿದ್ದಾರೆ. ಅವರನ್ನು 4ನೇ ಕ್ರಮಾಂಕದಲ್ಲಿ ಆಡಿಸುವುದೇ ಸೂಕ್ತ’ ಎಂದು ರಿಕಿ ಪಾಂಟಿಂಗ್‌ ಸಲಹೆ ನೀಡಿದ್ದಾರೆ.

ಐಪಿಎಲ್‌ ಮೂಲಕ ಲಭ್ಯ
“ಭಾರತ ತಂಡದಲ್ಲಿ ಕಾಡುತ್ತಿರುವ 4 ಕ್ರಮಾಂಕದ ಆಟಗಾರ ಐಪಿಎಲ್‌ನಲ್ಲಿ ಸಿಗಬಹುದು. ರಿಷಬ್‌ ಪಂತ್‌ ಈ ಸ್ಥಾನಕ್ಕೆ ಸೂಕ್ತ. ಪಂತ್‌ ಓರ್ವ ಉತ್ತಮ ಆಟಗಾರ. ಆತ ಭವಿಷ್ಯದಲ್ಲಿ ಭಾರತ ತಂಡದ ಆಸ್ತಿಯಾಗಲಿದ್ದಾರೆ ಎಂದು ಗಂಗೂಲಿ ತಿಳಿಸಿದ್ದಾರೆ. ವಿರಾಟ್‌ ಕೊಹ್ಲಿ ಬಗ್ಗೆ ಮಾತನಾಡಿರುವ ಗಂಗೂಲಿ “ಕೊಹ್ಲಿ ಯಾವುದೇ ಕ್ರಮಾಂಕದಲ್ಲೂ ಆಡಬಹುದು. ಯಾವುದೇ ಕ್ರಮಾಂಕದಲ್ಲಿ ಅವರು ಆಡಿದರೂ ರನ್‌ ಬಂದೇ ಬರುತ್ತದೆ. ಆದರೆ ಕೊಹ್ಲಿಗೆ 3ನೇ ಕ್ರಮಾಂಕ ನನ್ನ ಆಯ್ಕೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.