ನ್ಯೂಜಿಲ್ಯಾಂಡ್‌ ಪ್ರವಾಸಕ್ಕೂ ಭುವನೇಶ್ವರ್‌ ಅನುಮಾನ

Team Udayavani, Dec 14, 2019, 11:43 PM IST

ಹೊಸದಿಲ್ಲಿ: ಪುನಃ ಗಾಯಾಳಾಗಿ ಭಾರತ ತಂಡದಿಂದ ಬೇರ್ಪಟ್ಟಿರುವ ಪೇಸ್‌ ಬೌಲರ್‌ ಭುವನೇಶ್ವರ್‌ ಕುಮಾರ್‌ ಮುಂದಿನ ವರ್ಷದ ನ್ಯೂಜಿಲ್ಯಾಂಡ್‌ ಪ್ರವಾಸಕ್ಕೆ ಲಭಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ. “ನ್ಪೋರ್ಟ್ಸ್ ಹರ್ನಿಯಾ’ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಅವರು, ಕನಿಷ್ಠ 2 ತಿಂಗಳ ವಿಶ್ರಾಂತಿ ಪಡೆಯುವುದು ಅನಿವಾರ್ಯ ಎಂದು ತಂಡದ ವೈದ್ಯಕೀಯ ಮೂಲಗಳು ತಿಳಿಸಿವೆ. ಹೀಗಾಗಿ ಭುವನೇಶ್ವರ್‌ ನ್ಯೂಜಿಲ್ಯಾಂಡ್‌ ಪ್ರವಾಸವನ್ನು ತಪ್ಪಿಸಿಕೊಳ್ಳುವುದು ಬಹುತೇಕ ಖಚಿತ.

“ನ್ಯೂಜಿಲ್ಯಾಂಡ್‌ ಸರಣಿಗೆ ಭುವನೇಶ್ವರ್‌ ಕುಮಾರ್‌ ಲಭಿಸುವ ಸಾಧ್ಯತೆ ಇಲ್ಲ. ಎಲ್ಲವೂ ಯೋಜನೆಯಂತೆ ಸಾಗಿದರೆ, ಅವರ ಆರೋಗ್ಯ ಸ್ಥಿತಿ ಸುಧಾರಿಸಿದರೆ ಐಪಿಎಲ್‌ ವೇಳೆ ಕ್ರಿಕೆಟಿಗೆ ಮರಳಬಹುದು’ ಎಂದು ಮೂಲಗಳು ತಿಳಿಸಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ