“ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ: ಜ್ವಾಲಾ ಗುಟ್ಟಾ
Team Udayavani, May 27, 2019, 6:00 AM IST
ಹೈದರಾಬಾದ್: ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ತಾನು ಟೀವಿ ರಿಯಾಲಿಟಿ ಶೋ “ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ತೆಲುಗು ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಬಿಗ್ ಬಾಸ್’ ಕಾರ್ಯಕ್ರಮವನ್ನು ಸಿನಿಮಾ ತಾರೆ ನಾಗಾರ್ಜುನ ನಿರೂಪಿಸುತ್ತಿದ್ದು, ಈ ಶೋ ದಲ್ಲಿ ಜ್ವಾಲಾ ಗುಟ್ಟಾ ಭಾಗವಹಿಸಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿ ದಾಡಿತ್ತು. ಇದಕ್ಕೆ ಟ್ವಿಟರ್ನಲ್ಲಿ ಉತ್ತರಿ ಸಿರುವ ಜ್ವಾಲಾ, “ನಾನು ಬಿಗ್ ಬಾಸ್ನಲ್ಲಿ ಭಾಗವಹಿಸುತ್ತೇನೆ ಎನ್ನು ವುದು ಗಾಳಿ ಸುದ್ದಿ. ಅದನ್ನು ಯಾರೂ ನಂಬಬೇಡಿ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ