ಕಿರಿಯ ನಾಯಕನ ದೊಡ್ಡ ಸಾಧನೆ

Team Udayavani, Nov 12, 2020, 5:30 AM IST

ಕಿರಿಯ ನಾಯಕನ ದೊಡ್ಡ ಸಾಧನೆ

ಹೊಸದಿಲ್ಲಿ: ಡೆಲ್ಲಿ ಕ್ಯಾಪಿಟಲ್ಸ್‌ ಐಪಿಎಲ್‌ ಟ್ರೋಫಿ ಎತ್ತಲು ವಿಫ‌ಲ ವಾಗಿರಬಹುದು, ಆದರೆ ತಂಡವನ್ನು ಮೊದಲ ಸಲ ಫೈನಲ್‌ಗೆ ಕೊಂಡೊಯ್ದ ಕಾರಣಕ್ಕಾಗಿ ನಾಯಕ ಶ್ರೇಯಸ್‌ ಅಯ್ಯರ್‌ ಅವರಂತೂ ಬಹಳ ಎತ್ತರದಲ್ಲೇ ಕಾಣಿಸುತ್ತಾರೆ. ಐಪಿಎಲ್‌ ಫೈನಲ್‌ನಲ್ಲಿ ತಂಡವನ್ನು ಮುನ್ನಡೆಸಿದ ಅತೀ ಕಿರಿಯ ನಾಯಕನೆಂಬ ದಾಖಲೆಗೂ ಅವರು ಪಾತ್ರರಾಗಿದ್ದಾರೆ.

ಫೈನಲ್‌ ಸೋಲಿಗೆ ಅಯ್ಯರ್‌ ನೀಡಿದ ಕಾರಣ ಎರಡು. ಮೊದಲು ಬ್ಯಾಟಿಂಗ್‌ ಆಯ್ದುಕೊಂಡೂ ಉತ್ತಮ ಆರಂಭ ಪಡೆಯಲು ವಿಫ‌ಲವಾದದ್ದು ಹಾಗೂ ತಂಡದ ಸ್ಟಾರ್‌ ವೇಗಿಗಳು ಬಹುಶಃ ಆಯಾಸಗೊಂಡಿದ್ದು. ಡೆಲ್ಲಿ ತಂಡ ಇಬ್ಬರೇ ಘಾತಕ ವೇಗಿಗಳನ್ನು ನೆಚ್ಚಿಕೊಂಡು ಹೋರಾಟ ಸಂಘಟಿಸಿದ ತಂಡ. ಕಾಗಿಸೊ ರಬಾಡ ಮತ್ತು ಅನ್ರಿಚ್‌ ನೋರ್ಜೆ ಎಂಬೆರಡು ಅಸ್ತ್ರ ಬಿಟ್ಟರೆ ಡೆಲ್ಲಿ ವೇಗದ ಬೌಲಿಂಗ್‌ ಬತ್ತಳಿಕೆ ಬಹುತೇಕ ಬರಿದು.

“ಪವರ್‌ ಪ್ಲೇಯಲ್ಲೇ ಬ್ಯಾಟಿಂಗ್‌, ಬೌಲಿಂಗ್‌ ಶಕ್ತಿಯೆರಡನ್ನೂ ಕಳೆದು ಕೊಂಡೆವು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಬಳಿಕ ಉತ್ತಮ ಆರಂಭ ಪಡೆದು ದೊಡ್ಡ ಮೊತ್ತ ಪೇರಿಸಬೇಕು. ಆದರೆ ನಾವು ಪವರ್‌ಪ್ಲೇಯಲ್ಲಿ 3 ವಿಕೆಟ್‌ ಕಳೆದುಕೊಂಡೆವು. ಹಾಗೆಯೇ ಬೌಲಿಂಗ್‌ ವೇಳೆ ಮೊದಲ 6 ಓವರ್‌ಗಳಲ್ಲೇ ಸಾಕಷ್ಟು ರನ್‌ ಬಿಟ್ಟುಕೊಟ್ಟೆವು’ ಎಂದರು.

“ತಂಡದ ಒಟ್ಟು ನಿರ್ವಹಣೆಯಿಂದ ಖುಷಿಯಾಗಿದೆ. ಈ ಲೀಗ್‌ನಲ್ಲಿ ಬಹಳಷ್ಟು ಧನಾತ್ಮಕ ಅಂಶಗಳನ್ನು ಗಳಿಸಿದೆವು. ಮುಂದಿನ ಋತುವಿನಲ್ಲಿ ಇನ್ನಷ್ಟು ಬಲಿಷ್ಠರಾಗಿ ಮರಳಲಿದ್ದೇವೆ’ ಎಂಬುದು ಡೆಲ್ಲಿ ಕಪ್ತಾನನ ವಿಶ್ವಾಸದ ಮಾತುಗಳು.

ಟಾಪ್ ನ್ಯೂಸ್

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಎಟಿಎಂ ವಿತ್‌ಡ್ರಾ ಶುಲ್ಕ ಹೆಚ್ಚಳ: ಆರ್‌ಬಿಐ

ಎಟಿಎಂ ವಿತ್‌ಡ್ರಾ ಶುಲ್ಕ ಹೆಚ್ಚಳ: ಆರ್‌ಬಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.