1,007 ರನ್‌ ಪೇರಿಸಿ ದಾಖಲೆಅಂತರದಿಂದ ಗೆದ್ದ ಬಿಹಾರ!

Team Udayavani, Dec 5, 2017, 6:55 AM IST

Bihar-U-16-boys.jpg

ಪಾಟ್ನಾ: ವಿಜಯ್‌ ಮರ್ಚಂಟ್‌ ಅಂಡರ್‌-16 ಪಂದ್ಯಾವಳಿಯ ಬಿಹಾರ-ಅರುಣಾಚಲ ನಡುವಿನ ಪಂದ್ಯ ದೊಡ್ಡ ದೊಡ್ಡ ದಾಖಲೆಗಳೊಂದಿಗೆ ಸುದ್ದಿಯಾಗಿದೆ.

ಪಾಟ್ನಾದಲ್ಲಿ ಮುಗಿದ ಈ ಪಂದ್ಯವನ್ನು ಬಿಹಾರ ಇನ್ನಿಂಗ್ಸ್‌ ಹಾಗೂ 870 ರನ್ನುಗಳ ಭಾರೀ ಅಂತರದಿಂದ ಗೆದ್ದಿತು. ಇದು ಕ್ರಿಕೆಟ್‌ ಚರಿತ್ರೆಯ ಅತಿ ದೊಡ್ಡ ವಿಜಯಗಳಲ್ಲಿ ಒಂದಾಗಿದೆ.

ಅಂದಮೇಲೆ ಸ್ಕೋರ್‌ ಕೂಡ ದೊಡ್ಡದೇ ಆಗಿರಬೇಕಲ್ಲ? ಹೌದು, ಮೊದಲು ಬ್ಯಾಟ್‌ ಮಾಡಿದ ಅರುಣಾಚಲ ಪ್ರದೇಶ ಕೇವಲ 83 ರನ್ನಿಗೆ ಆಲೌಟಾಯಿತು. ಇದಕ್ಕುತ್ತರವಾಗಿ ಬಿಹಾರ ಪೇರಿಸಿದ ಮೊತ್ತವೆಷ್ಟು ಗೊತ್ತೇ? ಬರೋಬ್ಬರಿ 1,007 ರನ್‌! ಅದೂ 7 ವಿಕೆಟಿಗೆ ಡಿಕ್ಲೇರ್‌.

ಬಿಹಾರದ ಈ ಇನ್ನಿಂಗ್ಸ್‌ ವೇಳೆ ಬಿನ್ನಿ 358 ರನ್‌, ಪ್ರಕಾಶ್‌ 220 ರನ್‌ ಹಾಗೂ ಅರ್ಣವ್‌ ಕಿಶೋರ್‌ 161 ರನ್‌ ಬಾರಿಸಿದರು. 924 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಅರುಣಾಚಲ ಪ್ರದೇಶ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಕಳಪೆ ಬ್ಯಾಟಿಂಗ್‌ ಮುಂದುವರಿಸಿ 54 ರನ್ನಿಗೆ ಸರ್ವಪತನ ಕಂಡಿತು; ಇನ್ನಿಂಗ್ಸ್‌ ಹಾಗೂ 270 ರನ್‌ ಅಂತರದ ಸೋಲನ್ನು ಹೊತ್ತುಕೊಂಡಿತು!

ಈ ಪಂದ್ಯದಲ್ಲಿ ಬಿಹಾರದ ರೇಶು ರಾಜ್‌ 37 ರನ್ನಿತ್ತು ಒಟ್ಟು 13 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.