ಬರ್ಮಿಂಗ್ಹ್ಯಾಮ್: ಭಾರತೀಯ ಪ್ರೇಕ್ಷಕರನ್ನು ನಿಂದಿಸಿದ ವ್ಯಕ್ತಿ ಬಂಧನ, ವಿಚಾರಣೆ
Team Udayavani, Jul 10, 2022, 4:09 PM IST
ಬರ್ಮಿಂಗ್ಹ್ಯಾಮ್: ಭಾರತ-ಇಂಗ್ಲೆಂಡ್ ನಡುವೆ ಇಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಪಂದ್ಯದಲ್ಲಿ, ಇಂಗ್ಲೆಂಡ್ ಪ್ರೇಕ್ಷಕರೊಬ್ಬರು ಜನಾಂಗೀಯ ನಿಂದನೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಬರ್ಮಿಂಗ್ಹ್ಯಾಮ್ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅವರ ಹೇಳಿಕೆಗಳ ಕುರಿತು ವಿಚಾರಣೆ ಮುಂದುವರಿಸಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಭಾರತೀಯ ಪ್ರೇಕ್ಷಕರ ಮೇಲೆ 32 ವರ್ಷದ ವ್ಯಕ್ತಿಯೊಬ್ಬರು ನಿಂದನೆ ಮಾಡುತ್ತಿದ್ದದ್ದು ಗೊತ್ತಾಗಿತ್ತು.
ಇಂಗ್ಲೆಂಡ್ನಲ್ಲಿ ಜನಾಂಗೀಯ ನಿಂದನೆ ವಿರುದ್ಧ ಕಠಿಣ ಕಾನೂನುಗಳಿವೆ. ಹಾಗಾಗಿ ಪ್ರಸ್ತುತ ವ್ಯಕ್ತಿಯ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎನ್ನುವುದನ್ನು ಮುಂದೆ ನೋಡಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ