ವಿಲಿಯಮ್ಸನ್ ಗಾಯಾಳು: ಕಿವೀಸ್ತಂಡಕ್ಕೆ ಸೌಥಿ ನಾಯಕ
Team Udayavani, Oct 27, 2019, 5:54 AM IST
ವೆಲ್ಲಿಂಗ್ಟನ್: ಸೊಂಟದ ನೋವಿಗೆ ಸಿಲುಕಿರುವ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮುಂಬರುವ ಇಂಗ್ಲೆಂಡ್ ವಿರುದ್ಧದ ತವರಿನ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಇವರ ಬದಲು ಟಿಮ್ ಸೌಥಿ ತಂಡವನ್ನು ಮುನ್ನಡೆಸಲಿದ್ದಾರೆ.ಈ ಸರಣಿಯಲ್ಲಿ 5 ಪಂದ್ಯಗಳನ್ನು ಆಡಲಾಗುವುದು. ನ. ಒಂದರಂದು ಮೊದಲ ಪಂದ್ಯ ಕ್ರೈಸ್ಟ್ಚರ್ಚ್ನಲ್ಲಿ ನಡೆಯಲಿದೆ.
ನ್ಯೂಜಿಲ್ಯಾಂಡ್ ತಂಡ
ಟಿಮ್ ಸೌಥಿ (ನಾಯಕ), ಟ್ರೆಂಟ್ ಬೌಲ್ಟ್, ಕಾಲಿನ್ ಡಿ ಗ್ರ್ಯಾಂಡ್ಹೋಮ್, ಲಾಕಿ ಫರ್ಗ್ಯುಸನ್, ಮಾರ್ಟಿನ್ ಗಪ್ಟಿಲ್, ಸ್ಕಾಟ್ ಕ್ಯುಗೆಲಿನ್, ಡ್ಯಾರಿಲ್ ಮಿಚೆಲ್, ಕಾಲಿನ್ ಮುನ್ರೊ, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಐಶ್ ಸೋಧಿ, ರಾಸ್ ಟೇಲರ್, ಬ್ಲೇರ್ ಟಿಕ್ನರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ