ಅಂಧರ ಟಿ20 ಕ್ರಿಕೆಟ್: ಭಾರತಕ್ಕೆ 4-1 ಸರಣಿ
Team Udayavani, Jul 25, 2018, 6:00 AM IST
ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧ ನಡೆದ ಮೊದಲ ಐತಿಹಾಸಿಕ ಅಂಧರ ಟಿ20 ಕ್ರಿಕೆಟ್ ಸರಣಿಯನ್ನು ಭಾರತ 4-1 ಅಂತರದಿಂದ ತನ್ನದಾಗಿಸಿಕೊಂಡಿದೆ.
5 ಪಂದ್ಯಗಳ ಸರಣಿಯಲ್ಲಿ ಸೋಮವಾರದ ಅಂತ್ಯಕ್ಕೆ ಶ್ರೀಲಂಕಾ 1-2 ಹಿನ್ನಡೆಯಲ್ಲಿತ್ತು. ಸರಣಿ ಉಳಿಸಿಕೊಳ್ಳಬೇಕಾದರೆ ಮುಂದಿನ ಎರಡೂ ಪಂದ್ಯವನ್ನು ಗೆಲ್ಲಬೇಕಾದ ಇಕ್ಕಟ್ಟಿಗೆ ಸಿಲುಕಿತ್ತು. ಕ್ರೀಡಾಂಗಣದ ಅಲಭ್ಯತೆ ಹಿನ್ನೆಲೆಯಲ್ಲಿ 2 ಪಂದ್ಯಗಳನ್ನು ಮಂಗಳವಾರವೇ ಆಡಿಸಲಾಯಿತು. ಇವೆರಡನ್ನೂ ಭಾರತ ಜಯಿಸಿತು. ಲಂಕಾ ಕ್ರಿಕೆಟ್ ದಿಗ್ಗಜ ಅರ್ಜುನ ರಣತುಂಗ ವಿಜೇತರಿಗೆ ಪ್ರಶಸ್ತಿ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Athletics: ಕಿರಿಯರ ಏಷ್ಯನ್ ಆ್ಯತ್ಲೆಟಿಕ್ಸ್ ಜಾವೆಲಿನ್ನಲ್ಲಿ ದೀಪಾಂಶುಗೆ ಬಂಗಾರ
Gukesh: ಚಾಂಪಿಯನ್ ಗುಕೇಶ್ಗೆ ಭವ್ಯ ಸ್ವಾಗತ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್