Udayavni Special

ಕಮಿನ್ಸ್‌, ಹ್ಯಾಝಲ್‌ವುಡ್‌ ಪಾಕ್‌ ಸರಣಿಯಿಂದ ಹೊರಗೆ


Team Udayavani, Aug 10, 2018, 6:25 AM IST

cummins-hazlewood.jpg

ಮೆಲ್ಬರ್ನ್: ಆಸೀಸ್‌ ವೇಗಿಗಳಾದ ಪ್ಯಾಟ್‌ ಕಮಿನ್ಸ್‌ ಮತ್ತು ಜೋಶ್‌ ಹ್ಯಾಝಲ್‌ವುಡ್‌ ವರ್ಷಾಂತ್ಯದ ಪಾಕಿಸ್ಥಾನ ಪ್ರವಾಸದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಮೊದಲೇ ಶಕ್ತಿಗುಂದಿರುವ ಆಸ್ಟ್ರೇಲಿಯ ಕ್ರಿಕೆಟಿಗೆ ಇದರಿಂದ ಇನ್ನಷ್ಟು ಹೊಡೆತ ಬೀಳಲಿದೆ.

ತಂಡದ ಪ್ರಧಾನ ವೇಗಿಗಳಾದ ಕಮಿನ್ಸ್‌ ಮತ್ತು ಹ್ಯಾಝಲ್‌ವುಡ್‌ ಬೆನ್ನುನೋವಿನಿಂದಾಗಿ ಕಳೆದ 4 ತಿಂಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸದ್ಯ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಿದ್ದು, ನಿಧಾನವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯದ ಫಿಸಿಯೋ ಡೇವಿಡ್‌ ಬೀಕ್ಲಿ ಹೇಳಿದ್ದಾರೆ.
ಪಾಕಿಸ್ಥಾನ ವಿರುದ್ಧದ ಈ 2 ಪಂದ್ಯಗಳ ಟೆಸ್ಟ್‌ ಸರಣಿ ಅಕ್ಟೋಬರ್‌ನಲ್ಲಿ ಯುಎಇಯಲ್ಲಿ ನಡೆಯಲಿದೆ. 

ನವಂಬರ್‌ನಲ್ಲಿ ನಡೆಯುವ ದೇಶಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅಂಗಳಕ್ಕಿಳಿಯುವುದು ಇವರಿಬ್ಬರ ಯೋಜನೆಯಾಗಿದೆ.
ಯುಎಇ ಪ್ರವಾಸ ಮುಗಿದ ಬಳಿಕ ದಕ್ಷಿಣ ಆಫ್ರಿಕಾ, ಭಾರತ ಹಾಗೂ ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯ ಮಹತªದ ತವರಿನ ಸರಣಿಗಳಲ್ಲಿ ಪಾಲ್ಗೊಳ್ಳಲಿದೆ. ಇದಕ್ಕೆ ಕಮಿನ್ಸ್‌ ಹಾಗೂ ಹ್ಯಾಝಲ್‌ವುಡ್‌ ಅವರ ಫಿಟ್‌ನೆಸ್‌ ಅಗತ್ಯವಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

coviid-stater

ಕೋವಿಡ್-19 ಕಳವಳ – ಸೆ.19: 8364 ಹೊಸ ಪ್ರಕರಣ ; 10,815 ಡಿಸ್ಚಾರ್ಜ್; 114 ಸಾವು

chamarajnagar

ಚಾಮರಾಜನಗರ: ಇಂದು 72 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಸುರೇಶ್‌ ರೈನಾ ಶುಭ ಸಂದೇಶ

ಸುರೇಶ್‌ ರೈನಾ ಶುಭ ಸಂದೇಶ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುರೇಶ್‌ ರೈನಾ ಶುಭ ಸಂದೇಶ

ಸುರೇಶ್‌ ರೈನಾ ಶುಭ ಸಂದೇಶ

ipl-chennai-mumbai

ಐಪಿಎಲ್ ಕಲರವ ಆರಂಭ: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ

aouraV

ಮುಂಬೈ-ಚೆನ್ನೈ ಮೊದಲ ಕಾದಾಟ: ಯಾರು ಗೆಲ್ಲುತ್ತಾರೆ ? ಸೌರವ್ ಗಂಗೂಲಿ ಹೇಳಿದ್ದೇನು ?

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಅಬುಧಾಬಿಯಲ್ಲಿ ಮುಂಬೈ-ಚೆನ್ನೈ ಮೊದಲ ಮುಖಾಮುಖಿ

ಅರಬ್‌ ನಾಡಿನಲ್ಲಿ ಇಂದಿನಿಂದ 53 ದಿನಗಳ ಐಪಿಎಲ್‌ ಅಬ್ಬರ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.