ಫಿಕ್ಸಿಂಗ್: ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಗುಲಾಮ್ ಬೋಡಿಗೆ ಜೈಲು
Team Udayavani, Oct 18, 2019, 11:45 PM IST
ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾ ಪರ 3 ಸೀಮಿತ ಓವರ್ಗಳ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಕ್ರಿಕೆಟಿಗ ಗುಲಾಮ್ ಬೋಡಿಗೆ ನ್ಯಾಯಾಲಯ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2015ರಲ್ಲಿ ಸ್ಥಳೀಯ ಟಿ20 ಪಂದ್ಯದ ವೇಳೆ ಮ್ಯಾಚ್ ಫಿಕ್ಸಿಂಗ್ ಮಾಡಿದ ಆರೋಪ ಬೋಡಿ ಮೇಲಿತ್ತು. ಇದಕ್ಕಾಗಿ “ಕ್ರಿಕೆಟ್ ಸೌತ್ ಆಫ್ರಿಕಾ’ ಅವರಿಗೆ 20 ವರ್ಷಗಳ ನಿಷೇಧ ಹೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ