Bodybuilding competition; ದಿನೇಶ್ ಆಚಾರ್ಯ ಮಿಸ್ಟರ್ ಉಚ್ಚಿಲ ದಸರಾ
ಕ್ಲಿಂಟನ್ ಮೊಂತೆರೋ ರನ್ನರ್ ಅಪ್, ಸೋಮಶೇಖರ್ ಬೆಸ್ಟ್ ಪೋಸರ್
Team Udayavani, Oct 13, 2024, 12:10 AM IST
ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾಅಂಗವಾಗಿ ಜರಗಿದ ಅವಿಭಜಿತ ದ.ಕ. ಜಿಲ್ಲಾ ಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡದ ದಿನೇಶ್ ಆಚಾರ್ಯ ಮಿಸ್ಟರ್ ಉಚ್ಚಿಲ ದಸರಾ-2024 ಪ್ರಶಸ್ತಿ ಗಳಿಸಿದ್ದಾರೆ.
ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಬಹುಮಾನ ವಿತರಿಸಿದರು.
ದ.ಕ.ದ ಕ್ಲಿಂಟನ್ ಮೊಂತೆರೋ ರನ್ನರ್ ಅಪ್ ಪ್ರಶಸ್ತಿ ಪಡೆದರೆ ಉತ್ತಮ ಪೋಸರ್ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ಸೋಮಶೇಖರ್ ಖಾರ್ವಿ ಪಡೆದರು. 100ಕ್ಕೂ ಅಧಿಕ ದೇಹದಾರ್ಡ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಪ್ರಮುಖರಾದ ಅನಿಲ್ ಕುಮಾರ್ ಬೊಕ್ಕಪಟ್ಣ, ಗೌತಮ್ ಕೋಡಿಕಲ್, ಸತೀಶ್ ಆರ್. ಸಾಲ್ಯಾನ್, ಮೋಹನ್ ಬೇಂಗ್ರೆ, ಯುವರಾಜ್ ಕಿದಿಯೂರು, ಸತೀಶ್ ಅಮೀನ್ ಪಡುಕರೆ, ವಿಜಯ ಸುವರ್ಣ, ಸ್ಪರ್ಧಾ ಸಂಚಾಲಕ ಪುಂಡಲೀಕ ಹೊಸಬೆಟ್ಟು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
INDvsNZ; ಕಿವೀಸ್ ಆಟಗಾರನಿಗೆ ಹೇಗೆ ಸಹಾಯ ಮಾಡಿದ್ರಿ…: ಸಿಎಸ್ ಕೆ ವಿರುದ್ದ ಉತ್ತಪ್ಪ ಗರಂ
IPL 2025: ಹರಾಜು ಪಟ್ಟಿಯಲ್ಲಿಲ್ಲ ಬೆನ್ ಸ್ಟೋಕ್ಸ್ ಹೆಸರು!
Sydney Thunder: ಡೇವಿಡ್ ವಾರ್ನರ್‌ಗೆ 6 ವರ್ಷಗಳ ಬಳಿಕ ನಾಯಕತ್ವ!
Test Series: ಇಂದಿನಿಂದ ‘ಎ’ ತಂಡಗಳ ದ್ವಿತೀಯ ಟೆಸ್ಟ್: ಎಲ್ಲರ ಗಮನ ರಾಹುಲ್ ಮೇಲೆ
MUST WATCH
ಹೊಸ ಸೇರ್ಪಡೆ
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
INDvsNZ; ಕಿವೀಸ್ ಆಟಗಾರನಿಗೆ ಹೇಗೆ ಸಹಾಯ ಮಾಡಿದ್ರಿ…: ಸಿಎಸ್ ಕೆ ವಿರುದ್ದ ಉತ್ತಪ್ಪ ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.