ನಟಿ ಪರಿಣಿತಿಗೆ ಟ್ವೀಟ್ ನಿಲ್ಲಿಸಿ, ಕ್ರಿಕೆಟ್ನತ್ತ ಗಮನ ಹರಿಸಿ
Team Udayavani, Sep 7, 2017, 7:00 AM IST
ನವದೆಹಲಿ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಟ್ವೀಟ್ಗೆ ಸಂಬಂಧಿಸಿದಂತೆ ಕ್ರಿಕೆಟ್ ಅಭಿಮಾನಿಗಳು ಪಾಂಡ್ಯ ವಿರುದ್ಧ ಗರಂ ಆಗಿದ್ದಾರೆ. ಪರಿಣಿತಿ ಟ್ವೀಟ್ಗೆ ಪ್ರತಿಕ್ರಿಯೆ ನೀಡುವುದನ್ನು ಬಿಟ್ಟು ಮೊದಲು ನೀವು ಕ್ರಿಕೆಟ್ ಆಡುವುದರ ಕಡೆ ಗಮನ ಹರಿಸಿ. ಇದನ್ನು ಬಿಟ್ಟು ಹುಡುಗಿ ಹಿಂದೆ ಹೋದರೆ ನೀವು ಇದುವರೆಗೆ ಸಂಪಾದಿಸಿದ್ದನ್ನೆಲ್ಲ ಬೇಗ ಕಳೆದುಕೊಳ್ಳುವಿರಿ…ಎಚ್ಚರಿಕೆ’ ಎಂದು ಕ್ರಿಕೆಟ್ ಅಭಿಮಾನಿಗಳು ಪಾಂಡ್ಯಗೆ ಕಿವಿ ಮಾತು ಹೇಳಿದ್ದಾರೆ.
ಇತ್ತೀಚೆಗೆ ಪರಿಣಿತಿ ತಾನು ಹೊಸ ಗೆಳೆಯನ ಜತೆ ಟ್ರಿಫ್ ಹೋಗುತ್ತಿದ್ದೇನೆ. ಆತ ಯಾರು ಅಂತ ನಿರ್ಧರಿಸಿ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪಾಂಡ್ಯ “ಅದು ಕ್ರಿಕೆಟ್ ಮತ್ತು ಬಾಲಿವುಡ್ ನಡುವಿನ ಮತ್ತೂಂದು ಲಿಂಕ್ ಎಂದು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ