ಬೆಟ್ಟಿಂಗ್: ಸಲ್ಮಾನ್ ಸೋದರನಿಗೆ ಸಮನ್ಸ್
Team Udayavani, Jun 2, 2018, 6:00 AM IST
ಮುಂಬಯಿ: ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರ ಬಾಲಿವುಡ್ ನಟ ಅರ್ಬಾಜ್ ಖಾನ್ಗೆ ಐಪಿಎಲ್ ಬೆಟ್ಟಿಂಗ್ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿಯಾಗಿದೆ.
11ನೇ ಆವೃತ್ತಿ ಐಪಿಎಲ್ ವೇಳೆ ಇವರು ಬೆಟ್ಟಿಂಗ್ ನಡೆಸಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಥಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಏಷ್ಯಾ ಕಪ್ ಹಾಕಿ: ಜಪಾನ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡ ಭಾರತ
ಫೈನಲ್ ಪ್ರವೇಶದ ಖುಷಿಯಲ್ಲಿ ಪುಟ್ಟ ಅಭಿಮಾನಿಗೆ ಜೆರ್ಸಿ ಗಿಫ್ಟ್ ನೀಡಿದ ಟ್ರೆಂಟ್ ಬೌಲ್ಟ್
ಸಿರಾಜ್ ಉತ್ತಮ ಬೌಲರ್..: ಆರ್ ಸಿಬಿ ವೇಗಿಯ ಬೆಂಬಲಕ್ಕೆ ನಿಂತ ಮೈಕ್ ಹೆಸನ್
ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್