ಬೋಪಣ್ಣ ಜೋಡಿ ಕ್ವಾರ್ಟರ್ಫೈನಲ್ಗೆ
Team Udayavani, Apr 22, 2017, 10:05 AM IST
ಹೊಸದಿಲ್ಲಿ: ಭಾರತದ ರೋಹನ್ ಬೋಪಣ್ಣ ಮತ್ತು ಉರುಗ್ವೆಯ ಪ್ಯಾಬ್ಲೋ ಕ್ಯೂವಾಸ್ ಜೋಡಿ ಮಾಂಟೆ ಕಾರ್ಲೊ ಮಾಸ್ಟರ್ಟೂರ್ನಿಯ ಪುರುಷರ ಡಬಲ್ಸ್ನಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ. ಬೋಪಣ್ಣ ಜೋಡಿ 6-7(6), 6-4, 10-6 ರಿಂದ 5ನೇ ಶ್ರೇಯಾಂಕಿತ ದಕ್ಷಿಣ ಆಫ್ರಿಕಾ- ಅಮೆರಿಕ ಜೋಡಿ ರಾವೆಲ್ ಕ್ಲಾಸೇನ್ ಮತ್ತು ರಾಜೀವ್ ರಾಮ್ ವಿರುದ್ಧ ಹೋರಾಟದ ಜಯ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್