Udayavni Special

ಭಾರತ ಪುರುಷರ ಬಾಕ್ಸಿಂಗ್‌ಗೆ ರಾಜ್ಯದ ಕುಟ್ಟಪ್ಪ ಕೋಚ್‌


Team Udayavani, Dec 27, 2018, 6:40 AM IST

ca-kuttappa.jpg

ನವದೆಹಲಿ: ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಸಿಎ ಕುಟ್ಟಪ್ಪ ಭಾರತ ಬಾಕ್ಸಿಂಗ್‌ಗೆ ಮುಖ್ಯ ಕೋಚ್‌ ಆಗಿ ಆಯ್ಕೆಯಾಗಿದ್ದಾರೆ.

39 ವರ್ಷದ ಕುಟ್ಟಪ್ಪ ಮೈಸೂರು ಮೂಲದವರಾಗಿದ್ದಾರೆ. ಕುಟ್ಟಪ್ಪ ಒಲಿಂಪಿಯನ್‌ ಬಾಕ್ಸರ್‌ ವಿಜೇಂದರ್‌ ಸಿಂಗ್‌, ಬಾಕ್ಸರ್‌ ಸುರನ್‌ಜಾಯ್‌ ಸಿಂಗ್‌ ಹಾಗೂ ಶಿವ ಥಾಪ ಸೇರಿದಂತೆ ಹಲವು ಬಾಕ್ಸಿಂಗ್‌ ತಾರೆಗಳಿಗೆ ಕೋಚಿಂಗ್‌ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವರನ್ನು ಮಿನುಗುವಂತೆ ಮಾಡಿದ್ದಾರೆ. 

ಈ ಹಿಂದೆ ಭಾರತ ತಂಡಕ್ಕೆ ಎಸ್‌.ಆರ್‌.ಸಿಂಗ್‌ ಕೋಚ್‌ ಆಗಿದ್ದರು. ಡಿ.10ಕ್ಕೆ ಅವರ ಅವಧಿ ಮುಗಿದಿತ್ತು. ತೆರವಾದ ಸ್ಥಾನಕ್ಕೆ ಕುಟ್ಟಪ್ಪ ನೇಮಕವಾಗಿದ್ದಾರೆ. “ಬಹು ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲಿಗೆ ಹೊರಿಸಲಾಗಿದೆ. ಶ್ರೇಷ್ಠ ಫ‌ಲಿತಾಂಶ ನೀಡಲು ನನ್ನಿಂದ ಸಾಧ್ಯವಾಗುವ ಎಲ್ಲ ಪ್ರಯತ್ನ ನಡೆಸುವೆ’ ಎಂದು ಕುಟ್ಟಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.