ಬಾಕ್ಸಿಂಗ್‌ ಡೇ ಟೆಸ್ಟ್‌ : ಐವರು ವೇಗಿಗಳಿಂದ ದಾಳಿ

ಕಿವೀಸ್‌ ತಂಡದಲ್ಲಿ ಎರಡು ಬದಲಾವಣೆ

Team Udayavani, Dec 25, 2019, 11:36 PM IST

baxing-day-test

ಮೆಲ್ಬರ್ನ್: ಆತಿಥೇಯ ಆಸ್ಟ್ರೇಲಿಯ ವಿರುದ್ಧ ಗುರುವಾರ ಆರಂಭವಾಗಲಿರುವ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಗೆಲ್ಲುವ ಉತ್ಸಾಹದಲ್ಲಿರುವ ನ್ಯೂಜಿಲ್ಯಾಂಡ್‌ ತನ್ನ ಆಟವಾಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಲು ನಿರ್ಧರಿಸಿದೆ.

ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಟ್ರೆಂಟ್‌ ಬೌಲ್ಟ್ ಮತ್ತು ಜೀತ್‌ ರಾವೆಲ್‌ ಬದಲಿಗೆ ಟಾಮ್‌ ಬ್ಲಿಂಡೆಲ್‌ ತಂಡದಲ್ಲಿ ಸೇರಿಕೊಂಡಿದ್ದಾರೆ. ಅಪಾಯಕಾರಿ ಬೌಲ್ಟ್ ಪಕ್ಕೆಲುಬು ಗಾಯದಿಂದಾಗಿ ಮೊದಲ ಟೆಸ್ಟ್‌ ಆಡಿರಲಿಲ್ಲ. ಈ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ 296 ರನ್ನುಗಳಿಂದ ಸೋತಿತ್ತು.
ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಆಡುವ ಸಲು ವಾಗಿ ಬೌಲ್ಟ್ ನೆಟ್‌ನಲ್ಲಿ ಕಠಿನ ಅಭ್ಯಾಸ ನಡೆಸಿದ್ದರಲ್ಲದೇ ದೈಹಿಕ ಕ್ಷಮತೆ ಸಾಧಿಸಲು ಯಶಸ್ವಿಯಾಗಿದ್ದರು.

ಇದೀಗ ಮೆಲ್ಬರ್ನ್ ಕ್ರಿಕೆಟ್‌ ಮೈದಾನದಲ್ಲಿ ನಡೆಯುವ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ 30 ವರ್ಷಗಳ ಬಳಿಕ ಆಡುತ್ತಿರುವ ಕಿವೀಸ್‌ ತಂಡಕ್ಕೆ ಮಹತ್ವದ ಗೆಲುವು ಒದಗಿಸಲು ಬೌಲ್ಟ್ ಶಕ್ತಿಮೀರಿ ಪ್ರಯತ್ನಿಸಲಿದ್ದಾರೆ. ಟೆಸ್ಟ್‌
ನ ಮೊದಲ ದಿನ 75 ಸಾವಿರ ಪ್ರೇಕ್ಷಕರು ಸೇರುವ ನಿರೀಕ್ಷೆಯಿದೆ.

ಟಾಮ್‌ದ್ವಯರು ಆರಂಭಿಕರು
ಫಾರ್ಮ್ನಲ್ಲಿ ಇರದ ರಾವೆಲ್‌ ಬದಲಿಗೆ ತಂಡಕ್ಕೆ ಮರಳಿದ ಟಾಮ್‌ ಬ್ಲಿಂಡೆಲ್‌ ಅವರು ಟಾಮ್‌ ಲಾಥಂ ಜತೆಗೂಡಿ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ ಎಂದು ನಾಯಕ ಕೇನ್‌ ವಿಲಿಯಮ್ಸನ್‌ ದೃಢಪಡಿಸಿದ್ದಾರೆ. ಹೆಚಾjಗಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಬ್ಲಿಂಡೆಲ್‌ ಪರಿಸ್ಥಿತಿಗೆ ಒಗ್ಗಿಕೊಂಡು ಆಡಲು ಪ್ರಯತ್ನಿಸಬೇಕು ಮತ್ತು ಅವರು ತನ್ನ ನೈಜ ಆಟ ಆಡುವ ನಿಟ್ಟಿನಲ್ಲಿ ಆರಂಭಿಕನಾಗಿ ಆಡಲು ನಿರ್ಧರಿಸಲಾಗಿದೆ ಎಂದು ವಿಲಿಯಮ್ಸನ್‌ ತಿಳಿಸಿದರು.

ಐವರು ವೇಗಿಗಳು!
ಮೊದಲ ಟೆಸ್ಟ್‌ ಗೆದ್ದ ಹುಮ್ಮಸ್ಸಿನಲ್ಲಿರುವ ಆಸ್ಟ್ರೇಲಿಯ ತಂಡವು ಬಾಕ್ಸಿಂಗ್‌ ಡೇ ಟೆಸ್ಟ್‌ ಕದನಕ್ಕಾಗಿ ಐವರು ವೇಗಿಗಳನ್ನು ಇಳಿಸುವ ಬಗ್ಗೆ ಆಲೋಚನೆ ಮಾಡುತ್ತಿದೆ. ಕೊನೇ ಕ್ಷಣದಲ್ಲಿ ಇದರಲ್ಲಿ ಬದಲಾವಣೆ ಆಗುವ ಸಾಧ್ಯತೆಯೂ ಇದೆ ಎಂದು ನಾಯಕ ಟಿಮ್‌ ಪೈನ್‌ ಹೇಳಿದ್ದಾರೆ.

ಕಳೆದ ಎರಡು ಬಾಕ್ಸಿಂಗ್‌ ಡೇ ಟೆಸ್ಟ್‌ ವೇಳೆ ಈ ಪಿಚ್‌ ಜೀವರಹಿತವಾಗಿ ವರ್ತಿಸಿತ್ತು. ಇಲ್ಲಿ 20 ವಿಕೆಟ್‌ ತೆಗೆಯುವುದು ಸ್ವಲ್ಪಮಟ್ಟಿಗೆ ಕಷ್ಟ. ಇಷ್ಟು ಮಾತ್ರವಲ್ಲದೇ ಈ ತಿಂಗಳಲ್ಲಿ ನಡೆದ ಶೇಫೀಲ್ಡ್‌ ಫೀಲ್ಡ್‌ ಪಂದ್ಯದ ವೇಳೆ ಪಿಚ್‌ ಅಪಾಯಕಾರಿಯಾಗಿ ವರ್ತಿಸಿದ್ದ ಕಾರಣ ಪಂದ್ಯ ರದ್ದುಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಕೊನೆಕ್ಷಣದಲ್ಲಿ ಪಿಚ್‌ ಪರಿಶೀಲಿಸಿದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪೈನ್‌ ಹೇಳಿದ್ದಾರೆ. ಒಂದು ವೇಳೆ ಐವರು ವೇಗಿಗಳೊಂದಿಗೆ ಕಣಕ್ಕೆ ಇಳಿದರೆ ಕ್ವೀನ್ಸ್‌ ಲ್ಯಾಂಡಿನ ಸೀಮರ್‌ ಮೈಕಲ್‌ ನೆಸೆರ್‌ ಟೆಸ್ಟ್‌ ಗೆ ಪಾದಾರ್ಪಣೆಗೈಯುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.