ಆಸ್ಟ್ರೇಲಿಯನ್‌ ಆಟಗಾರ ಬ್ರಾಡ್‌ ಹಾಜ್‌ ನಿವೃತ್ತಿ

Team Udayavani, Feb 5, 2018, 6:55 AM IST

Brad-Hodge.jpg

ಮೆಲ್ಬರ್ನ್: ಬಿಗ್‌ ಬಾಶ್‌ ಲೀಗ್‌ನಲ್ಲಿ ಅನಾರೋಗ್ಯ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದಿದ್ದ ಆಸ್ಟ್ರೇಲಿಯದ ಅನುಭವಿ ಆಟಗಾರ ಬ್ರಾಡ್‌ ಹಾಜ್‌, ಈ ಋತುವಿ ಅಂತ್ಯದಲ್ಲಿ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದಾರೆ. ಉಲ್ಬಣಿಸಿದ ಅಪೆಂಡಿಕ್ಸ್‌ ಸಮಸ್ಯೆಯಿಂದಾಗಿ ಕ್ರಿಕೆಟ್‌ಗೆ ವಿದಾಯ ಹೇಳಬೇಕಾಗಿದೆ ಎಂದಿದ್ದಾರೆ.

ದಾರಿ ಇನ್ನೇನು ಮುಗಿಯುವುದರಲ್ಲಿದೆ ಎಂದಿರುವ ಹಾಜ್‌, “ಈಸ್ಟ್‌ ಸಾಂಡ್ರಿಗಮ್‌ನಲ್ಲಿ ನಡೆಯುವ ಮೆಲ್ಬರ್ನ್ ಕಪ್‌ನ ಫೈನಲ್‌ನಲ್ಲಿ ಪಾಲ್ಗೊಳ್ಳಲಿದ್ದೇನೆ. ಅದೇ ನನ್ನ ಕ್ರಿಕೆಟ್‌ ಬದುಕಿನ ಕೊನೆಯ ಆಟವಾಗಲಿದೆ’ ಎಂದಿದ್ದಾರೆ.

ತನ್ನ ಅನಾರೋಗ್ಯದ ಬಗ್ಗೆ ವಿವರಿಸಿದ ಹಾಜ್‌, “ಆರೋಗ್ಯ ಸಮಸ್ಯೆಯಿಂದಲೇ ಮೆಲ್ಬರ್ನ್ ರೆನೆಗೇಡ್ಸ್‌ನ 2 ಪಂದ್ಯಗಳನ್ನು ಕಳೆದುಕೊಳ್ಳಬೇಕಾಯಿತು. ಜತೆಗೆ ಬಿಗ್‌ ಬಾಶ್‌ ಲೀಗ್‌ನ ಸೆಮಿಫೈನಲ್ಸ್‌ನಲ್ಲಿ ಅಡಿಲೇಡ್‌ ಸ್ಟೈಕರ್ ವಿರುದ್ಧ ಸೋಲಬೇಕಾಯಿತು’ ಎಂದರು.

ತಂತ್ರಜ್ಞಾನದ ಬೆಂಬಲದಿಂದ ನೀವು ಸ್ವಲ್ಪ ದಿನ ಬದುಕನ್ನು ಸವಿಯಬಹುದಾದರೂ 30-40 ವರ್ಷಗಳ ಬಳಿಕ ನಿಮ್ಮ ಬದುಕಿನ ದಾರಿ ಕೊನೆಗೊಳ್ಳಲಿದೆ ಎಂದು ಡಾಕ್ಟರ್‌ ಹೇಳಿದ್ದನ್ನು ಹಾಜ್‌ ನೆನಪಿಸಿಕೊಂಡರು. “ಕಾಲ ನನ್ನ ಪರವಾಗಿತ್ತು. ಅದೃಷ್ಟವೂ ನನ್ನ ಕೈ ಹಿಡಿಯಿತು. ಶನಿವಾರ ಆರೋಗ್ಯ ಕೈಕೊಟ್ಟ ಕೂಡಲೇ ನಾನು ಆಸ್ಪತ್ರೆಗೆ ಹೋದೆ. ನಾನೊಂದು ವೇಳೆ ಆಸ್ಪತ್ರೆಗೆ ಹೋಗುವುದು ಒಂದು ದಿನ ತಡವಾಗಿದ್ದರೂ ಪರಿಸ್ಥಿತಿ ಗಂಭೀರವಾಗುತ್ತಿತ್ತು’ ಎಂದರು.

43ರ ಹರೆಯದ ಬ್ರಾಡ್‌ ಹಾಜ್‌ 1993-94ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. 2005ರಿಂದ 2014 ಅವಧಿಯಲ್ಲಿ ಹಾಜ್‌ ಒಟ್ಟು 6 ಟೆಸ್ಟ್‌, 25 ಏಕದಿನ, 15 ಟಿ20 ಪಂದ್ಯಗಳನ್ನು ಆಡಿದ್ದಾರೆ. 2005ರಂದು ವಾಕಾ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಜೇಯ 203 ರನ್‌ ಸಿಡಿಸಿದ್ದು ಹಾಜ್‌ ಅವರ ಸರ್ವಾಧಿಕ ವೈಯಕ್ತಿಕ ದಾಖಲೆಯಾಗಿದೆ.

ಟಿ20ಯಲ್ಲಿ 7,406 ರನ್‌ಗಳ ಮೂಲಕ ಚುಟುಕು ಕ್ರಿಕೆಟ್‌ನಲ್ಲಿ ಹೆಚ್ಚು ರನ್‌ ಪೇರಿಸಿದ 6ನೇ ಆಟಗಾರನೆಂಬ ಹೆಗ್ಗಳಿಕೆ ಹಾಜ್‌ ಅವರದು. ರಾಜಸ್ಥಾನ್‌ ರಾಯಲ್ಸ್‌, ಕೊಚ್ಚಿ ಟಸ್ಕರ್, ಕೋಲ್ಕತಾ ನೈಟ್‌ರೈಡರ್, ಗಯಾನಾ ಅಮೇಜಾನ್‌ ವಾರಿಯರ್, ಸೇಂಟ್‌ ಕಿಟ್ಸ್‌ ಮತ್ತು ನೆವೀಸ್‌ ಪ್ಯಾಟ್ರಿಯೋಟ್ಸ್‌, ಪೇಶಾವರ್‌ ಜಲಿ¾ ಮೊದಲಾದ ತಂಡಗಳಲ್ಲಿ ಆಡಿರುವ ಹಾಜ್‌, ಐಪಿಎಲ್‌ನಲ್ಲಿ ಗುಜರಾತ್‌ ಲಯನ್ಸ್‌ಗೆ ಕೋಚ್‌ ಆಗಿದ್ದರರು. ಕಳೆದ ಡಿಸೆಂಬರ್‌ನಲ್ಲಿ ಕಿಂಗ್ಸ್‌ ಇಲೆವನ್‌ ಪಂಜಾಬ್‌ ಕೋಚ್‌ ಹುದ್ದೆಗೂ ಅರ್ಜಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.