ವಿಂಡೀಸಿನ ಬ್ರಾತ್‌ವೇಟ್‌ ಬೌಲಿಂಗ್‌ ಶೈಲಿ ಅಕ್ರಮ?

Team Udayavani, Sep 9, 2019, 5:05 AM IST

ದುಬಾೖ: ಇತ್ತೀಚೆಗೆ ಭಾರತ ವಿರುದ್ಧ ಕಿಂಗ್‌ಸ್ಟನ್‌ನಲ್ಲಿ ನಡೆದ 2ನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ಕ್ರಿಕೆಟಿಗ ಕ್ರೆಗ್‌ ಬ್ರಾತ್‌ವೇಟ್‌ ಬೌಲಿಂಗ್‌ ಶೈಲಿ ಅಕ್ರಮವಾಗಿರುವುದು ಗಮನಕ್ಕೆ ಬಂದಿದೆ ಎಂದು ಐಸಿಸಿ ತಿಳಿಸಿದೆ.

ವಿಂಡೀಸ್‌ ಟೆಸ್ಟ್‌ ತಂಡದ ತಜ್ಞ ಆರಂಭಿಕರಾಗಿರುವ ಬ್ರಾತ್‌ವೇಟ್‌ ಪಾರ್ಟ್‌ಟೈಮ್‌ ಸ್ಪಿನ್ನರ್‌ ಕೂಡ ಹೌದು. ಒಂದುವೇಳೆ ಅವರದು ಶಂಕಿತ ಬೌಲಿಂಗ್‌ ಎಂಬುದು ಸಾಬೀತಾದರೆ, ಇದು ಸರಿಯಾಗುವ ವರೆಗೆ ಬೌಲಿಂಗ್‌ ಮಾಡುವುದನ್ನು ನಿಲ್ಲಿಸಬೇಕಾಗುತ್ತದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ