ಬ್ರಾವೊ ವಿಶೇಷ ಐಪಿಎಲ್ ಆಲ್ಬಂ “ಏಶ್ಯ’
Team Udayavani, Mar 23, 2019, 12:30 AM IST
ಚೆನ್ನೈ: ವೆಸ್ಟ್ ಇಂಡೀಸಿನ ಡ್ವೇನ್ ಬ್ರಾವೊ ಕ್ರಿಕೆಟ್ ಸಾಧಕನಷ್ಟೇ ಅಲ್ಲ, ಉತ್ತಮ ಸಂಗೀತಗಾರನೂ ಹೌದು. 2016ರ ಐಸಿಸಿ ಟಿ20 ವಿಶ್ವಕಪ್ ವೇಳೆ ಇವರು ದನಿ ನೀಡಿದ “ಚಾಂಪಿಯನ್ಸ್’ ಭರ್ಜರಿ ಹಿಟ್ ಆಗಿತ್ತು. ಬಳಿಕ ಇವರ “ಚಲೋ ಚಲೋ’, “ನಂಬರ್ 1′, “ಟ್ರಿಪ್ ಅಭೀ ಬಾಕಿ ಹೈ’ ಕೂಡ ಬಿಡುಗಡೆಗೊಂಡು ಸಾಕಷ್ಟು ಯಶಸ್ಸು ಕಂಡಿತು. ಈಗ 12ನೇ ಐಪಿಎಲ್ ವೇಳೆ ಡ್ವೇನ್ ಬ್ರಾವೊ ಇನ್ನೊಂದು ಆಲ್ಬಂ ಬಿಡುಗಡೆ ಮಾಡಲಿದ್ದಾರೆ. ಇದರ ಹೆಸರು “ಏಶ್ಯ’. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ಕಿಂಗ್ಸ್ ತಂಡದ ನಾಯಕ ಧೋನಿ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ