ಬ್ರಿಯಾನ್ ಲಾರಾ ಆಸ್ಪತ್ರೆಯಿಂದ ಬಿಡುಗಡೆ
Team Udayavani, Jun 27, 2019, 5:26 AM IST
ಮುಂಬಯಿ: ಎದೆ ನೋವಿನ ಹಿನ್ನೆಲೆಯಲ್ಲಿ ಗ್ಲೋಬಲ್ ಹಾಸ್ಪಿಟಲ್ಗೆ ದಾಖಲಾಗಿದ್ದ ವಿಂಡೀಸ್ಕ್ರಿಕೆಟ್ ತಾರೆ ಬ್ರಿಯಾನ್ ಲಾರಾ ಬುಧವಾರ ಬಿಡುಗಡೆಗೊಂಡಿದ್ದಾರೆ.
ಜಿಮ್ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಎದೆ ನೋವು ಕಾಣಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆರೋಗ್ಯವಾಗಿದ್ದಾರೆ, ಹಾಗಾಗಿ ಬಿಡುಗಡೆ ಮಾಡಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪ್ರಸಕ್ತ ವಿಶ್ವಕಪ್ನ ನೇರ ಪ್ರಸಾರ ಮಾಡುವ ಸ್ಟಾರ್ ನ್ಪೋರ್ಟ್ಸ್ ಚಾನೆಲ್ನಲ್ಲಿ ಲಾರಾ ವಿಶ್ಲೇಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ