ಸಿರಾಜ್ ಶಿಸ್ತುಬದ್ಧ ದಾಳಿ: ಮೊದಲ ಸೆಶನ್ ನಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡ ಆಸೀಸ್


Team Udayavani, Jan 18, 2021, 7:58 AM IST

ಸಿರಾಜ್ ಶಿಸ್ತುಬದ್ಧ ದಾಳಿ: ಮೊದಲ ಸೆಶನ್ ನಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡ ಆಸೀಸ್

ಬ್ರಿಸ್ಬೇನ್: ಸರಣಿಯ ಅಂತಿಮ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಮೊದಲ ಸೆಶನ್ ನಲ್ಲಿ ಆಸೀಸ್ ನಾಲ್ಕು ವಿಕೆಟ್ ಕಳೆದುಕೊಂಡಿದೆ. ಆದರೆ 182 ರನ್ ಗಳ ಉತ್ತಮ ಮುನ್ನಡೆ ಹೊಂದಿದ್ದು, ಭಾರತದ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಆಸೀಸ್ ತಂಡ ನಾಲ್ಕು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ. ಟೆಸ್ಟ್ ಸ್ಪೆಷಲಿಸ್ಟ್ ಸ್ಟೀವ್ ಸ್ಮಿತ್ 28 ರನ್ ಗಳಿಸಿದ್ದು, ನಾಲ್ಕು ರನ್ ಗಳಿಸಿರುವ ಕ್ಯಾಮರೂನ್ ಗ್ರೀನ್ ಜೊತೆ ಬ್ಯಾಟಿಂಗ್ ನಡೆಸುತ್ತಿದ್ದಾರೆ.

ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದ್ದಲ್ಲಿಂದ ಬ್ಯಾಟಿಂಗ್ ಮುಂದುವರಿಸಿದ ಆಸೀಸ್ 89 ರನ್ ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಮಾರ್ನಸ್ ಹ್ಯಾರಿಸ್ 38 ರನ್ ಗಳಿಸಿದರೆ, ವಾರ್ನರ್ 48 ರನ್ ಗಳಿಸಿ ಔಟಾದರು. ಲಬುಶೇನ್ 25 ರನ್ ಗಳಿಸಿದರು. ಸಿರಾಜ್ ಎರಡು ವಿಕೆಟ್ ಕಿತ್ತರೆ, ಸುಂದರ್ ಮತ್ತು ಶಾರ್ದೂಲ್ ತಲಾ ಒಂದು ವಿಕೆಟ್ ಪಡೆದರು.

ಆಸೀಸ್ ಮೊದಲ ಇನ್ನಿಂಗ್ಸ್ ನಲ್ಲಿ 369 ರನ್ ಗಳಿಸಿದರೆ, ಭಾರತ 336 ರನ್ ಗಳಿಸಿತ್ತು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.