ಅಂತಿಮ ರೈಡ್‌ನ‌ಲ್ಲಿ ಗೆಲುವಿನ ಸಂಭ್ರಮ ಆಚರಿಸಿದ ಬುಲ್ಸ್‌


Team Udayavani, Sep 7, 2019, 12:13 AM IST

kbd

ಬೆಂಗಳೂರು: ಅಂತಿಮ ಹಂತದಲ್ಲಿ ತೀವ್ರ ಪೈಪೋಟಿ ಕಂಡ ತೆಲುವು ಟೈಟಾನ್ಸ್‌ ಎದುರಿನ ಪ್ರೊ ಕಬಡ್ಡಿ ಪಂದ್ಯದಲ್ಲಿ ಆತಿಥೇಯ ಬೆಂಗಳೂರು ಬುಲ್ಸ್‌ 40-39 ಅಂಕಗಳ ರೋಚಕ ಜಯ ಸಾಧಿಸಿದೆ. ಪವನ್‌ ಶೆಹ್ರಾವತ್‌ ಅಂತಿಮ ರೈಡ್‌ನ‌ಲ್ಲಿ 2 ಅಂಕ ಸಂಪಾದಿಸಿ ಬುಲ್ಸ್‌ಗೆ ಗೆಲುವು ತಂದಿತ್ತರು.

ಶೆಹ್ರಾವತ್‌ ಪ್ರಚಂಡ ರೈಡಿಂಗ್‌ ಮೂಲಕ ಗಮನ ಸೆಳೆದರು. ಅವರು 23 ರೈಡ್‌ಗಳಿಂದ 22 ಅಂಕ ಸಂಪಾದಿಸಿದರು. ಟೈಟಾನ್ಸ್‌ ಪರ ಸಿದ್ಧಾರ್ಥ್ ದೇಸಾಯಿ ಆಟ ಕೂಡ ಅಮೋಘ ಮಟ್ಟದಲ್ಲಿತ್ತು. ಅವರು 22 ರೈಡಿಂಗ್‌ ಮೂಲಕ 22 ಅಂಕ ಗಳಿಸಿ ಕೊಟ್ಟರು.

15 ಪಂದ್ಯಗಳಿಂದ 9ನೇ ಗೆಲುವು ಸಾಧಿಸಿದ ಹಾಲಿ ಚಾಂಪಿಯನ್‌ ಬುಲ್ಸ್‌ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಕಾಯ್ದುಕೊಂಡಿದೆ (48 ಅಂಕ).

ಯುಪಿ ವಿರುದ್ಧ ಪಾಟ್ನಾಗೆ ಸೋಲು
ಶುಕ್ರವಾರ ನಡೆದ ಮೊದಲ ಪಂದ್ಯದಲ್ಲಿ ಯುಪಿ ಯೋಧಾ ತಂಡ ಪಾಟ್ನಾ ಪೈರೇಟ್ಸ್‌ ತಂಡವನ್ನು 41-29 ಅಂಕಗಳಿಂದ ಮಣಿಸಿದೆ. ಯುಪಿ ಪರ ಶ್ರೀಕಾಂತ್‌ ಜಾಧವ್‌ ದಾಳಿಯಲ್ಲಿ ಮಿಂಚಿದರೆ (10 ಅಂಕ), ನಿತೇಶ್‌ ಕುಮಾರ್‌ ರಕ್ಷಣೆಯಲ್ಲಿ ಕೈಹಿಡಿದರು (5 ಅಂಕ). ಪಾಟ್ನಾ ಪರ ಪ್ರದೀಪ್‌ ನರ್ವಾಲ್‌ ಅಮೋಘ ದಾಳಿ ನಡೆಸಿ 14 ಅಂಕ ಪಡೆದರು. ಉಳಿದ ಆಟಗಾರರು ವಿಫ‌ಲರಾದರು.

ಬೆಂಗಳೂರು ಚರಣಕ್ಕೆ ತೆರೆ
ಕಳೆದೊಂದು ವಾರದಿಂದ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿದ್ದ ಪೊ› ಕಬಡ್ಡಿ ಬೆಂಗಳೂರು ಚರಣದ ಪಂದ್ಯಗಳಿಗೆ ಶುಕ್ರವಾರ ಅದ್ಧೂರಿ ತೆರೆಬಿದ್ದಿದೆ. ಎರಡು ವರ್ಷದ ಬಳಿಕ ತವರಿಗೆ ಮರಳಿದ್ದ ಕೂಟ ಭರ್ಜರಿ ಯಶಸ್ಸು ಕಂಡಿತು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪಂದ್ಯ ವೀಕ್ಷಿಸಿದರು. ಶನಿವಾರದಿಂದ ಕೋಲ್ಕತ ಚರಣ ಆರಂಭವಾಗಲಿದೆ.

ಸಚಿವ ಸಿ.ಟಿ. ರವಿ, ಕರ್ನಾಟಕ ಒಲಿಂಪಿಕ್ಸ್‌ ಸಂಸ್ಥೆ ಅಧ್ಯಕ್ಷ ಕೆ. ಗೋವಿಂದರಾಜ್‌ ಸೇರಿದಂತೆ ಹಲವಾರು ಗಣ್ಯರು ಅಂತಿಮ ದಿನದ ಪ್ರೊ ಕಬಡ್ಡಿ ಪಂದ್ಯಕ್ಕೆ ಸಾಕ್ಷಿಯಾದರು. ಚಿತ್ರತಾರೆ ಶ್ರೀಮುರಳಿ ಕನ್ನಡ ವೀಕ್ಷಕ ವಿವರಣೆ ಕೊಠಡಿಯಲ್ಲಿ ಕಾಣಿಸಿಕೊಂಡು ಗಮನ ಸೆಳೆದರು.

ಟಾಪ್ ನ್ಯೂಸ್

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

13work

ಕಾಮಗಾರಿ ಪರಿಶೀಲಿಸಿದ ಮಡೋಳಪ್ಪ

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

12ishwarappa

ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.