ಪಾಟ್ನಾ ಅಬ್ಬರಕ್ಕೆ ಬುಲ್ಸ್‌ ಪಲ್ಟಿ


Team Udayavani, Aug 7, 2017, 10:27 AM IST

07-SPORTS-1.jpg

ನಾಗ್ಪುರ: ಪಾಟ್ನಾ ಪೈರೇಟ್ಸ್‌ ವಿರುದ್ಧ 46 -32 ಅಂತರದಿಂದ ಪರಾಭವಗೊಳ್ಳುವುದರೊಂದಿಗೆ ಬೆಂಗಳೂರು ಬುಲ್ಸ್‌ 5ನೇ ಆವೃತ್ತಿಯಲ್ಲಿ ಸತತ 2ನೇ ಪಂದ್ಯದಲ್ಲಿ ಪರಾಭವಗೊಂಡಿತು.

ಪ್ರೇಕ್ಷಕರಿಂದ ಭರ್ತಿಯಾಗಿದ್ದ ಇಲ್ಲಿನ ಮಂಕಾಪುರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಪಾಟ್ನಾ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆವೃತ್ತಿಯಲ್ಲಿ ಸತತ 3ನೇ ಜಯ ದಾಖಲಿಸಿತು. ಈ ಆವೃತ್ತಿಯಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾದ ಬೆಂಗಳೂರು ಬುಲ್ಸ್‌ 4 ಬಾರಿ ಆಲೌಟ್‌
ಆಗುವ ಮೂಲಕ ಮುಜುಗರಕ್ಕೀಡಾಯಿತು. ಮೊದಲ ಅವಧಿಯಲ್ಲಿ 2 ಬಾರಿ ಹಾಗೂ 2ನೇ ಅವಧಿಯಲ್ಲಿ 2 ಬಾರಿ ಆಲೌಟ್‌ ಆಯಿತು.

ಆರಂಭದ 9ನೇ ನಿಮಿಷದಲ್ಲಿ ಆಲೌಟ್‌ ಆಗುವುದರೊಂದಿಗೆ ಮೊದಲ ಆಘಾತ ಅನುಭವಿಸಿತು. ಆಗ ಪಾಟ್ನಾ ಪೈರೇಟ್ಸ್‌ 9-5ರಿಂದ ಮುನ್ನಡೆ ಪಡೆದಿತ್ತು. 13ನೇ ನಿಮಿಷಕ್ಕೆ ಮತ್ತೂಮ್ಮೆ ಆಲೌಟ್‌ ಅನುಭವಿಸಿದ ಸಂದರ್ಭದಲ್ಲಿ ಪಾಟ್ನಾ 11 ಅಂಕಗಳ (18-8) ಮುನ್ನಡೆ ಗಳಿಸಿಕೊಂಡಿತು. ಪಾಟ್ನಾ ನಾಯಕ ಪ್ರದೀಪ್‌ ನರ್ವಾಲ್‌ ಚುರುಕಿನ ದಾಳಿ ಸಂಘಟಿಸುವ ಮೂಲಕ 15 ಅಂಕ ದಾಖಲಿಸಿ ಸ್ಕೋರ್‌ ಹೆಚ್ಚಳಕ್ಕೆ ಕಾರಣರಾದರು. ಮೋನು ಗೋಯಟ್‌ ಹಾಗೂ ವಿನೋದ ಕುಮಾರ್‌ ಕೂಡ ರೈಡಿಂಗ್‌ ಮೂಲಕ ಪಾಟ್ನಾ ತಂಡಕ್ಕೆ ಉತ್ತಮ ಕೊಡುಗೆ ನೀಡಿದರು. ಪಂದ್ಯದ ಮೊದಲ ಅವಧಿಯ ಅಂತ್ಯಕ್ಕೆ ಪಾಟ್ನಾ 22-11ರಿಂದ ಮುನ್ನಡೆ ಪಡೆದುಕೊಂಡಿತ್ತು. 2ನೇ ಅವಧಿಯ 3ನೇ ನಿಮಿಷಕ್ಕೆ ಮತ್ತೂಮ್ಮೆ ಬೆಂಗಳೂರು ಆಲೌಟ್‌ಗೆ ತುತ್ತಾಯಿತು. ಆಗ ಎದುರಾಳಿ ಪಾಟ್ನಾ 29-15 ಮುನ್ನಡೆ ಗಳಿಸಿತು. ಮುಂದೆ ರೋಹಿತ್‌ ಕುಮಾರ ನಾಯಕತ್ವದ ಬೆಂಗಳೂರು ಚೇತರಿಕೆ ಕಾಣಲೇ ಇಲ್ಲ. 

ವಿಶ್ವನಾಥ ಕೋಟಿ

ಟಾಪ್ ನ್ಯೂಸ್

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

tiger swimming

2 ನಿಮಿಷದಲ್ಲಿ ಅರ್ಧ ಕಿ.ಮೀ. ಈಜಿದ ಹುಲಿರಾಯ!

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

quinton de kock

‘ಜನಾಂಗೀಯವಾದಿಯಲ್ಲ’: ಕ್ಷಮೆ ಕೇಳಿದ ಕ್ವಿಂಟನ್ ಡಿ ಕಾಕ್, ಪ್ರಕರಣ ಸುಖಾಂತ್ಯ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

MUST WATCH

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

udayavani youtube

ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ

ಹೊಸ ಸೇರ್ಪಡೆ

ಮುಚ್ಚುತ್ತಿವೆ ಗಡಿಭಾಗದ ಕನ್ನಡ ಶಾಲೆಗಳು!

ಮುಚ್ಚುತ್ತಿವೆ ಗಡಿಭಾಗದ ಕನ್ನಡ ಶಾಲೆಗಳು!

davanagere news

ರೈತರು-ವರ್ತಕರಿಗೆ ವಂಚನೆ: 2.68 ಕೋಟಿ ವಶ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

chitradurga news

ಮನ-ಮನೆಯಲ್ಲಿ ಕನ್ನಡ ನೆಲೆಸಲಿ: ಬಸವರಾಜ್‌

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.