ಕ್ಯಾಮರಾನ್ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್
ಇಂಡಿಯನ್ ವೆಲ್ಸ್ ಟೆನಿಸ್ ಪಂದ್ಯಾವಳಿ
Team Udayavani, Oct 18, 2021, 11:00 PM IST
ಇಂಡಿಯನ್ಸ್ ವೆಲ್ಸ್ (ಕ್ಯಾಲಿ ಫೋರ್ನಿಯಾ): ಇಂಡಿಯನ್ ವೆಲ್ಸ್ ಟೆನಿಸ್ ಪಂದ್ಯಾವಳಿ ಯಲ್ಲಿ ಬ್ರಿಟನ್ನ ಕ್ಯಾಮರಾನ್ ನೂರಿ ಮತ್ತು ಸ್ಪೇನಿನ ಪೌಲಾ ಬಡೋಸಾ ಚಾಂಪಿಯನ್ ಆಗಿ ಮೂಡಿಬಂದಿದ್ದಾರೆ.
ಇಬ್ಬರಿಗೂ ಇದು ಈ ಕೂಟದ ಮೊದಲ ಪ್ರಶಸ್ತಿಯಾಗಿದೆ. ಇಬ್ಬರೂ 3 ಸೆಟ್ಗಳ ಜಿದ್ದಾಜಿದ್ದಿ ಪೈಪೋಟಿ ನಡೆಸಿ ಗೆದ್ದು ಬಂದರು.
ಪುರುಷರ ಸಿಂಗಲ್ಸ್ನಲ್ಲಿ ಕ್ಯಾಮರಾನ್ ನೂರಿ ಜಾರ್ಜಿಯಾದ ನಿಕೋಲಸ್ ಬಾಸಿಲಶ್ವಿಲಿ ಅವರನ್ನು 3-6, 6-1, 6-1 ಅಂತರದಿಂದ ಮಣಿಸಿದರು.
ವನಿತೆಯರ ಸಿಂಗಲ್ಸ್ನಲ್ಲಿ ಪೌಲಾ ಬಡೋಸಾ ಬೆಲರೂಸ್ನ ವಿಕ್ಟೋರಿಯಾ ಅಜರೆಂಕಾ ಅವರ ತೀವ್ರ ಸವಾಲನ್ನು ಮೆಟ್ಟಿನಿಂತು 7-6 (7-5), 2-6, 7-5 (7-2) ಅಂತರದ ಮೇಲುಗೈ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ