ಈ ಭಾರತೀಯ ಆಟಗಾರ ಏಷ್ಯಾಕಪ್ ನಲ್ಲಿ ದೊಡ್ಡ ಸ್ಕೋರ್‌ ಮಾಡಬಲ್ಲ: ರಶೀದ್‌ ಖಾನ್

ಇತ್ತೀಚೆಗಷ್ಟೇ ಐಸಿಸಿ ಟಿ-20 ರ‍್ಯಾಕಿಂಗ್ ನಲ್ಲಿ ನಂ.2 ಬ್ಯಾಟರ್‌ ಆಗಿ ಸ್ಥಾನವನ್ನು ಪಡೆದುಕೊಂಡಿದ್ದಾರೆ

Team Udayavani, Aug 27, 2022, 3:46 PM IST

thumb 5 cricket

ಯುಎಇ: ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಮೆಂಟ್‌ ಇಂದಿನಿಂದ ಆರಂಭವಾಗಲಿದೆ. ಭಾರತ – ಪಾಕಿಸ್ತಾನದ ಹಣಾಹಣಿ ನಾಳೆ ( ಭಾನುವಾರ) ನಡೆಯಲಿದೆ. ಇಂದು ಶ್ರೀಲಂಕಾ – ಅಫ್ಘಾನಿಸ್ತಾನ ತಂಡಗಳ ಪಂದ್ಯ ನಡೆಯಲಿದೆ.

ಭಾರತ ತಂಡ ನಾಳೆ (ಭಾನುವಾರ) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಅಫ್ಘಾನಿಸ್ತಾನದ ಸ್ಟಾರ್‌ ಆಲ್‌ ರೌಂಡರ್‌ ರಶೀದ್‌ ಖಾನ್‌, ಭಾರತೀಯ ಆಟಗಾರನೊಬ್ಬನ ಬಗ್ಗೆ ಶ್ಲಾಘನೀಯ ಮಾತುಗಳನ್ನಾಡಿ, ಆ ಆಟಗಾರ ಏಷ್ಯಾಕಪ್‌ ನಲ್ಲಿ ದೊಡ್ಡ ಸ್ಕೋರ್‌ ಮಾಡಬಹುದು ಎಂದಿದ್ದಾರೆ.

ಸೂರ್ಯಕುಮಾರ್ ಯಾದವ್‌ ಇತ್ತೀಚೆಗಷ್ಟೇ ಐಸಿಸಿ ಟಿ-20 ರ‍್ಯಾಕಿಂಗ್ ನಲ್ಲಿ ನಂ.2 ಬ್ಯಾಟರ್‌ ಆಗಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್‌ ಅಜಮ್‌ ಮೊದಲ  ರ‍್ಯಾಕ್‌ ನಲ್ಲಿದ್ದಾರೆ.

ಪತ್ರಕರ್ತರೊಬ್ಬರ ಜೊತೆ ಮಾತಾನಾಡಿದ ರಶೀದ್‌ ಖಾನ್,  ಸೂರ್ಯಕುಮಾರ್‌ ಅವರ ಬ್ಯಾಟಿಂಗ್‌ ಪ್ರತಿಭೆಗೆ ಶಹಬ್ಬಾಸ್‌ ಗಿರಿ ಕೊಟ್ಟಿದ್ದಾರೆ.

ಸೂರ್ಯಕುಮಾರ್‌ ಒಬ್ಬ ಧೈರ್ಯವಂತ ಆಟಗಾರ. ಐಪಿಎಲ್‌ ನಲ್ಲಿ ಅವರ ಬ್ಯಾಟಿಂಗ್‌ ಪ್ರತಿಭೆಯನ್ನು ಅವರು ತೋರಿಸಿದ್ದಾರೆ. ಯಾವಾಗಲೂ ಪಾಸಿಟಿವ್‌ ಆಗಿ ಕ್ರೀಸ್‌ ನಲ್ಲಿ ಬ್ಯಾಟ್‌ ಬೀಸುತ್ತಾರೆ. ಏಷ್ಯಾಕಪ್‌ ನಲ್ಲಿ ಅವರು ಹೆಚ್ಚು ಹಾಗೂ ದೊಡ್ಡ ಸ್ಕೋರ್‌ ಮಾಡಬಲ್ಲರು ಎಂದು ಹೇಳಿದ್ದಾರೆ.

ಐಪಿಎಲ್‌ ನಲ್ಲಿ ಅವರಿಗೆ ಬೌಲಿಂಗ್‌ ಮಾಡುವುದು ಕಠಿಣವಾಗಿತ್ತು. ಅದೊಂದು ಆರೋಗ್ಯಕರ ಸ್ಪರ್ಧೆಯಾಗಿತ್ತು ಎಂದು ರಶೀಶ್‌ ಖಾನ್‌ ಹೇಳಿದ್ದಾರೆ. ರಶೀದ್‌ ಖಾನ್‌ ಮಾತ್ರವಲ್ಲದೆ ಈ ಹಿಂದೆ ಆಸ್ಟ್ರೇಲಿಯಾದ ಮಾಜಿ ಕಪ್ತಾನ ರಿಕಿ ಪಾಟಿಂಗ್ ಸೂರ್ಯಕುಮಾರ್‌ ಪ್ರತಿಭೆಯನ್ನು ಹೊಗಳುತ್ತಾ, ಸೂರ್ಯಕುಮಾರ್‌ ಎಬಿ ಡಿವಿಲಿಯರ್ಸ್ ಹಾಗೆ 360 ಮಾದರಿಯಲ್ಲಿ ಬ್ಯಾಟ್‌ ಬೀಸುತ್ತಾರೆ ಎಂದು ಹೋಲಿಕೆ ಮಾಡಿದ್ದರು.

ವಾಸಿಂ ಅಕ್ರಂ ಕೂಡ, ಈ ಬಾರಿ ಏಷ್ಯಾ ಕಪ್‌ ನಲ್ಲಿ ಭಾರತ ತಂಡಕ್ಕೆ ನಿರ್ಣಾಯ ಹಾಗೂ ಇತರ ತಂಡಗಳಿಗೆ ಅಪಾಯಕಾರಿಯಾಗಿ ಪರಿಣಮಿಸುವ ಆಟಗಾರನೆಂದರೆ ಸೂರ್ಯಕುಮಾರ್‌ ಯಾದವ್ ಎಂದು ಶ್ಲಾಘಿಸಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.