T20 World Cup: ಮೊದಲ ಗೆಲುವು ಕಂಡ ಕೆನಡಾ


Team Udayavani, Jun 8, 2024, 10:17 PM IST

39

ನ್ಯೂಯಾರ್ಕ್‌: ಮೊದಲ ಸಲ ಟಿ20 ವಿಶ್ವಕಪ್‌ ಆಡಲಿಳಿದ ಕೆನಡಾ ಗೆಲುವಿನ ಖಾತೆ ತೆರೆದಿದೆ. ಐರ್ಲೆಂಡ್‌ಗೆ 12 ರನ್‌ ಸೋಲುಣಿಸಿದೆ.

ನ್ಯೂಯಾರ್ಕ್‌ನಲ್ಲಿ ನಡೆದ “ಎ’ ವಿಭಾಗದ ಮುಖಾಮುಖೀಯಲ್ಲಿ ಕೆನಡಾ 7 ವಿಕೆಟಿಗೆ 137 ರನ್‌ ಮಾಡಿದರೆ, ಐರ್ಲೆಂಡ್‌ 7 ವಿಕೆಟ್‌ ಕಳೆದುಕೊಂಡು 125 ರನ್‌ ಗಳಿಸಲಷ್ಟೇ ಶಕ್ತವಾಯಿತು. ಜಾರ್ಜ್‌ ಡಾಕ್ರೆಲ್‌ (ಅಜೇಯ 30), ಮಾರ್ಕ್‌ ಅಡೈರ್‌ (34) ಬ್ಯಾಟಿಂಗ್‌ ಹೋರಾಟ ನಡೆಸಿದರೂ ತಂಡವನ್ನು ದಡ ಮುಟ್ಟಿಸಲು ವಿಫ‌ಲರಾದರು. ಇದರೊಂದಿಗೆ ಐರ್ಲೆಂಡ್‌ ಎರಡರಲ್ಲೂ ಸೋಲನುಭವಿಸಿತು.

ಕೆನಡಾ ಮೊದಲ ಪಂದ್ಯದಲ್ಲಿ ಅಮೆರಿಕ ವಿರುದ್ಧ ಪರಾಭವಗೊಂಡಿತ್ತು.

ಟಾಪ್ ನ್ಯೂಸ್

1-NEET-SCAM

NEET ಮರುಪರೀಕ್ಷೆಗೆ ಶೇ. 50 ಮಂದಿ ಗೈರು!

1–sdssadadasd

Ayodhya ಫ‌ಲಿತಾಂಶಕ್ಕೆ ಟೀಕೆ: ಅರ್ಚಕನ ಗನ್‌ಮ್ಯಾನ್‌ ವಾಪಸ್‌ ಪಡೆದ ಆಡಳಿತ!

Parliment New

Modi 3.0: ಲೋಕಸಭೆ ಅಧಿವೇಶನ ಇಂದು ಆರಂಭ: ಏನೇನು ನಡೆಯಲಿದೆ?

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

1-SURAJ

JDS MLC ಸೂರಜ್‌ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

naksal (2)

Chhattisgarh; ಬಯಲಿಗೆ ಬಂದಿತು ನಕ್ಸಲರ ಕಳ್ಳನೋಟು ಜಾಲ!

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajarang

Wrestler ಬಜರಂಗ್‌ ಪೂನಿಯ ಮತ್ತೆ ಅಮಾನತು

1-jordan

Super-8; ಜೋರ್ಡನ್‌ ಹ್ಯಾಟ್ರಿಕ್‌: ಸೆಮಿಫೈನಲ್‌ಗೆ ಇಂಗ್ಲೆಂಡ್‌

1-wewqewqe

ODI; ಸ್ಮೃತಿ ಅಮೋಘ ಆಟ: ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಕ್ಲೀನ್ ಸ್ವೀಪ್

T20 WC: Kohli recalls gully cricket; What happened in the Antigua match? Videos

T20 WC: ಗಲ್ಲಿ ಕ್ರಿಕೆಟ್ ನೆನಪಿಸಿದ ಕೊಹ್ಲಿ; ಆ್ಯಂಟಿಗುವಾ ಪಂದ್ಯದಲ್ಲಿ ಆಗಿದ್ದೇನು? Video

T20 World Cup; A new form of semi race; How to travel to India, Aussie, Afghanistan? Here is the information

T20 WC; ಹೊಸ ರೂಪ ಪಡೆದ ಸೆಮಿ ರೇಸ್; ಭಾರತ, ಆಸೀಸ್, ಅಫ್ಘಾನ್ ಪಯಣ ಹೇಗೆ? ಇಲ್ಲಿದೆ ಮಾಹಿತಿ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

1-NEET-SCAM

NEET ಮರುಪರೀಕ್ಷೆಗೆ ಶೇ. 50 ಮಂದಿ ಗೈರು!

1–sdssadadasd

Ayodhya ಫ‌ಲಿತಾಂಶಕ್ಕೆ ಟೀಕೆ: ಅರ್ಚಕನ ಗನ್‌ಮ್ಯಾನ್‌ ವಾಪಸ್‌ ಪಡೆದ ಆಡಳಿತ!

Parliment New

Modi 3.0: ಲೋಕಸಭೆ ಅಧಿವೇಶನ ಇಂದು ಆರಂಭ: ಏನೇನು ನಡೆಯಲಿದೆ?

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

1-SURAJ

JDS MLC ಸೂರಜ್‌ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.