ಫಿಫಾ ವಿಶ್ವಕಪ್ ಫೈನಲ್ಸ್ಗೆ ಕೆನಡ ಅರ್ಹತೆ
Team Udayavani, Mar 28, 2022, 11:45 PM IST
ಸಿಲೆ ಲಾರಿನ್: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಜಮೈಕಾ ತಂಡವನ್ನು 4-0 ಗೋಲುಗಳಿಂದ ಸೋಲಿಸಿದ ಕೆನಡ ತಂಡವು 36 ವರ್ಷಗಳ ಸುದೀರ್ಘ ಸಮಯದ ಬಳಿಕ ವಿಶ್ವಕಪ್ ಫೈನಲ್ನಲ್ಲಿ ಆಡಲು ಅರ್ಹತೆ ಗಳಿಸಿತು.
ತಜೋನ್ ಬುಕಾನನ್ ಮತ್ತು ಜೂನಿಯರ್ ಹೊಲೆಟ್ ಅವರ ಗೋಲಿನ ನೆರವಿನಿಂದ ಕೆನಡ ಜಯಭೇರಿ ಬಾರಿಸಿತು.
1986ರ ಬಳಿಕ ಮೊದಲ ಬಾರಿ ಫೈನಲ್ಗೆ ತೇರ್ಗಡೆಯಾದ ಕೆನಡ ಕತಾರ್ನಲ್ಲಿ ನಡೆಯುವ ಫಿಫಾ ವಿಶ್ವಕಪ್ನಲ್ಲಿ ತನ್ನ ಅದೃಷ್ಟ ಪರೀಕ್ಷಿಸಲಿದೆ.
ಇದನ್ನೂ ಓದಿ:ಪೋಲಿಶ್ ಓಪನ್ ಬ್ಯಾಡ್ಮಿಂಟನ್: ಕಿರಣ್, ಅನುಪಮಾ ಚಾಂಪಿಯನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ