ಅನಾಥಶ್ರಮಕ್ಕೆ ದೇಣಿಗೆ ನೀಡಿದ ಕೆನಡಾ ತಂಡ

Team Udayavani, Nov 30, 2018, 6:35 AM IST

hockey-world-cup-canada-team.jpg

ಹಾಕಿ ವಿಶ್ವ ಕಪ್‌ ಕೂಟದಲ್ಲಿ ಪಾಲ್ಗೊಳ್ಳಲು ಬಂದ ಕೆನಡಾ ತಂಡ ಉತ್ತಮ ಕೆಲಸವೊಂದರಲ್ಲಿ ತೊಡಗಿಸಿಕೊಂಡು ಪ್ರಶಂಸೆಗೆ ಕಾರಣವಾಗಿದೆ.

ಬುಧವಾರದ ದ್ಘಾಟನಾ ಪಂದ್ಯದ ಟಾಸ್‌ ವೇಳೆ ಕೆನಡಾ ತಂಡ ಬೆಲ್ಜಿಯಂ ತಂಡಕ್ಕೆ ಕ್ರೀಡಾಧ್ವಜ (ಪೆನ್ನಂಟ್‌) ನೀಡುವ ಬದಲು ಒಂದು ಪತ್ರವನ್ನು ನೀಡಿತ್ತು. “ವಿಶ್ವಕಪ್‌ ಕೂಟದ ಸಲುವಾಗಿ ಮಕ್ಕಳು ಹಾಕಿಯಲ್ಲಿ ಮುಂದುವರಿಯಲಿ ಎಂಬ ಕಾರಣಕ್ಕೆ ಒಡಿಶಾದ ಬಲಿಗುಡದಲ್ಲಿರುವ ಅನಾಥಶ್ರಮಕ್ಕೆ ದೇಣಿಗೆ ನೀಡಿದೆ. ಈ ದೇಣಿಗೆ ಸಹಾಯದಿಂದ ಅವರ ಹಾಕಿ ಬೆಳವಣಿಗೆಗೆ ಸಹಕಾರಿಯಾಗಲಿದೆ. ಇದರಿಂದ ಅಲ್ಲಿನ ಮಕ್ಕಳು ವಿಶ್ವ ಕಪ್‌ ಟೂರ್ನಿಯನ್ನು ವೀಕ್ಷಿಸಬಹುದು’ ಎಂದು ಇದರಲ್ಲಿ ಉಲ್ಲೇಖೀಸಲಾಗಿತ್ತು.

ಕ್ರೀಡಾಧ್ವಜದ ಉಳಿತಾಯದಿಂದ ಹೆಚ್ಚಿನ ಹಣ ಬರದಿದ್ದರೂ, ಸವಲತ್ತುಗಳಿಂದ ವಂಚಿತರಾಗಿರುವ ಯುವಜನಾಂಗ ಹಾಕಿ ಕ್ರೀಡೆಯಲ್ಲಿ ಮುಂದುವರಿಯಲು ಚಿಕ್ಕ ಸಹಾಯ ಮಾಡಿರುವ ಕೆನಡಾ ತಂಡದ ನಡವಳಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಭಾರತದಲ್ಲಿ ಕೆನಡಾ ತಂಡ ಇರುವಷ್ಟು ದಿನ ಈ ಕಾರ್ಯವನ್ನು ಮುಂದುವರಿಸಲಿದೆ. ಅಲ್ಲದೆ ಈ ಹಣ ವಿಶ್ವ ‌ಪ್‌ ಕೂಟದಲ್ಲಿ ಕೆನಡಾ ತಂಡದ ಪಂದ್ಯಗಳ ವೀಕ್ಷಣೆಗೆ ಅನಾಥಶ್ರಮದ ಮಕ್ಕಳನ್ನು ಕರೆತರಲು ಉಪಯೋಗವಾಗಲಿದೆ.

ಸಲಹೆ ನೀಡಿದ ಆ್ಯಂಡ್ರಿಯಾ
ಕೆನಡಾದ ಈ ಯೋಜನೆಗೆ ನೆರವಾದವರು, ಭಾರತದಲ್ಲಿ ಸರಕಾರೇತರ ಸಂಸ್ಥೆಯನ್ನು ನಡೆಸುತ್ತಿರುವ ಆ್ಯಂಡ್ರಿಯಾ ತುಮಶ್ರಿನ್‌. ಜರ್ಮನಿಯ ಮಾಜಿ ಹಾಕಿ ಆಟಗಾರ್ತಿಯಾಗಿರುವ ಆ್ಯಂಡ್ರಿಯಾ ಕಳೆದ 7 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾರೆ. ಕೆನಡಾ ತಂಡಕ್ಕೆ ಆ್ಯಂಡ್ರಿಯಾ ಅವರ ಪರಿಚಯವಿದ್ದ ಕಾರಣ ವಿಶ್ವಕಪ್‌ ವೇಳೆ ಕೆನಡಾ ತಂಡಕ್ಕೆ ನೆರವಾಗಲು ಆಹ್ವಾನಿಸಲಾಗಿತ್ತು. ಭಾರತದಲ್ಲಿ ಹಾಕಿ ಆಡುತ್ತಿರುವ ಮಕ್ಕಳಿಗೆ ಏನಾದರೂ ಸಹಾಯ ಅಗತ್ಯವಿದೆಯೇ ಎಂದು ಅವರಲ್ಲಿ ಕೇಳಲಾಗಿತ್ತು. ಆಗ, ಸ್ವತಃ ಆ್ಯಂಡ್ರಿಯಾ ಅವರು ಬಲಿಗುಡದಲ್ಲಿರುವ ಅನಾಥಶ್ರಮದ ಮಕ್ಕಳ ಹಾಕಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಆ ಅನಾಥಶ್ರಮದ ಮಕ್ಕಳ ಕುರಿತು ತಿಳಿಸಿದ್ದಾರೆ. ಈ ಅನಾಥಶ್ರಮವನ್ನು “ಕ್ಯಾಟಲಿಸ್ಟ್‌ ಫಾರ್‌ ಸೋಶಿಯಲ್‌ ಆ್ಯಕ್ಷನ್‌’ ಎಂಬ ಸಂಸ್ಥೆ ನಡೆಸುತ್ತಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.