ಕೆನಡಾ ಟೆನಿಸಿಗ ಶಪೊವ್ಯಾಲೋವ್‌ಗೆ ಕೊರೊನಾ

Team Udayavani, Dec 27, 2021, 6:34 AM IST

ಕೆನಡಾ ಟೆನಿಸಿಗ ಶಪೊವ್ಯಾಲೋವ್‌ಗೆ ಕೊರೊನಾ

ಸಿಡ್ನಿ: ಎಟಿಪಿ ಕಪ್‌ ಪಂದ್ಯಾವಳಿಗಾಗಿ ಸಿಡ್ನಿಗೆ ಆಗಮಿಸಿದ ಕೆನಡಾ ಟೆನಿಸಿಗ ಡೆನಿಸ್‌ ಶಪೊವ್ಯಾಲೋವ್‌ ಅವರಿಗೆ ಕೋವಿಡ್‌ ಅಂಟಿಕೊಂಡಿದೆ. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

22 ವರ್ಷದ, ವಿಶ್ವದ 10ನೇ ಶ್ರೇಯಾಂಕಿತ ಆಟಗಾರನಾಗಿರುವ ಶಪೊವ್ಯಾಲೋವ್‌ ಆಸ್ಟ್ರೇಲಿಯಕ್ಕೆ ಮುಂಚಿತವಾಗಿ ಆಗಮಿಸಿದ ಟೆನಿಸಿಗರಲ್ಲಿ ಒಬ್ಬರಾಗಿದ್ದು, ಕೆನಡಾ ತಂಡದೊಂದಿಗೆ ಸಿಡ್ನಿಗೆ ಬಂದಿಳಿದಿದ್ದರು. ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲ್ಯಾಮ್‌ಗೂ ಮುಂಚಿತವಾಗಿ ಜ.1ರಿಂದ 9ರ ತನಕ “ಎಟಿಪಿ ಕಪ್‌’ ನಡೆಯಲಿದೆ. ಬಳಿಕ ಜ.17ರಂದು ವರ್ಷದ ಮೊದಲ ಗ್ರ್ಯಾನ್‌ಸ್ಲ್ಯಾಮ್‌ ಮೆಲ್ಬರ್ನ್ ನಲ್ಲಿ ಆರಂಭವಾಗಲಿದೆ.

ಶಪೊವ್ಯಾಲೋವ್‌ ಪ್ರಕರಣದೊಂದಿಗೆ ಕಳೆದ ಒಂದು ವಾರದಿಂದೀಚೆ ನಾಲ್ವರು ಟೆನಿಸಿಗರಲ್ಲಿ ಕೋವಿಡ್‌ ಪಾಸಿಟಿವ್‌ ದೃಢಪಟ್ಟಂತಾಯಿತು. ಇದಕ್ಕೂ ಮೊದಲು ಅಬುಧಾಬಿ ಟೆನಿಸ್‌ ಟೂರ್ನಿಯಲ್ಲಿ ಆಡಿದ್ದ ರಫಾಯೆಲ್‌ ನಡಾಲ್‌, ಬೆಲಿಂಡಾ ಬೆನ್ಸಿಕ್‌ ಮತ್ತು ಓನ್ಸ್‌ ಜೇಬರ್‌ ಅವರಲ್ಲೂ ಕೊರೊನಾ ಕಂಡುಬಂದಿತ್ತು.

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.