ಇಂದಿನಿಂದ ನಿರ್ಣಾಯಕ ಟೆಸ್ಟ್: ಸಿರಾಜ್, ವಿಹಾರಿ ಔಟ್- ವಿರಾಟ್, ಉಮೇಶ್ ಇನ್
Team Udayavani, Jan 11, 2022, 1:29 PM IST
ಕೇಪ್ ಟೌನ್: ದಕ್ಷಿಣ ಆಫ್ರಿಕಾದಲ್ಲಿ ಮೊದಲ ಸಲ ಟೆಸ್ಟ್ ಸರಣಿ ಗೆಲುವಿನ ಸಂಭ್ರಮ ಆಚರಿಸಲು ಕಳೆದ ಮೂರು ದಶಕಗಳಿಂದ ಕಾಯುತ್ತಲೇ ಇರುವ ಭಾರತದ ಮುಂದೆ ಮತ್ತೂಂದು ಅವಕಾಶ ಎದುರಾಗಿದೆ. ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ಅಂತಿಮ ಟೆಸ್ಟ್ ಆರಂಭವಾಗಿದ್ದು, ಇದನ್ನು ಗೆದ್ದರೆ ಹರಿಣಗಳ ನಾಡಿನಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಪ್ರಸ್ತುತ ಸರಣಿ 1-1 ಸಮಬಲದಲ್ಲಿ ನೆಲೆಸಿರುವ ಕಾರಣ ಕೇಪ್‌ಟೌನ್ ಕೌತುಕ ಪರಾಕಾಷ್ಠೆ ತಲುಪಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಪುಷ್ಪ ಸಕ್ಸಸ್ ಎಫೆಕ್ಟ್; ರಶ್ಮಿಕಾ ಮಂದಣ್ಣ ಸಂಭಾವನೆ ಏರಿಕೆ!
ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ವಾಪಾಸಾಗಿದ್ದು, ಅವರಿಗಾಗಿ ಹನುಮ ವಿಹಾರಿ ಜಾಗ ತೊರೆದಿದ್ದಾರೆ. ಗಾಯಗೊಂಡಿರುವ ವೇಗಿ ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಸಂಪಾದಿಸಿದ್ದಾರೆ.
ತಂಡಗಳು
ಭಾರತ: ಕೆ.ಎಲ್. ರಾಹುಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಉಮೇಶ್ ಯಾದವ್.
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಐಡನ್ ಮಾರ್ಕ್‌ರಮ್, ಕೀಗನ್ ಪೀಟರ್ ಸನ್, ರಸ್ಸಿ ವಾನ್ ಡರ್ ಡುಸೆನ್, ಟೆಂಬ ಬವುಮ, ಕೈಲ್ ವೆರೇಯ್ನ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಾಗಿಸೊ ರಬಾಡ, ಡ್ನೂನ್ ಒಲಿವರ್, ಲುಂಗಿ ಎನ್‌ಗಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟೆಸ್ಟ್ ಪಂದ್ಯ: ಬಾಂಗ್ಲಾದೇಶಕ್ಕೆ ವೈಟ್ವಾಶ್ ಮಾಡಿದ ವೆಸ್ಟ್ ಇಂಡೀಸ್
ದೀಪಕ್ ಹೂಡಾ ಭರ್ಜರಿ ಶತಕ : ಐರ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಭಾರತ
2019ರ ವಿಶ್ವಕಪ್ ವಿಜೇತ ತಂಡದ ನಾಯಕ ಇಯಾನ್ ಮಾರ್ಗನ್ ನಿವೃತ್ತಿ
ವಿಂಬಲ್ಡನ್ ಟೆನಿಸ್: ಇಗಾ ಸ್ವಿಯಾಟೆಕ್, ಮರಿಯಾ ಸಕ್ಕರಿ ಮುನ್ನಡೆ
ಮಲೇಶ್ಯ ಓಪನ್ ಬ್ಯಾಡ್ಮಿಂಟನ್: ಪ್ರಣಯ್, ಸಾತ್ವಿಕ್-ಚಿರಾಗ್ ಮುನ್ನಡೆ
MUST WATCH
ಹೊಸ ಸೇರ್ಪಡೆ
ಸುಪ್ರೀಂನಲ್ಲೂ ಉದ್ಧವ್ ಗೆ ಮುಖಭಂಗ : ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಮಹತ್ವದ ಆದೇಶ
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ
ರಾಷ್ಟ್ರಪತಿ ಚುನಾವಣೆ ಕುರಿತ ಅರ್ಜಿತಿರಸ್ಕರಿಸಿದ ಸುಪ್ರೀಂ ಕೋರ್ಟ್
ಆಸ್ಕರ್ ಸಿನಿಮಾ ಸಮಿತಿಗೆ ತಮಿಳು ನಟ ಸೂರ್ಯ, ಬಾಲಿವುಡ್ ನಟಿ ಕಾಜೋಲ್
ಕುಂಬಳೆ : ಅಪರಿಚಿತರಿಂದ ವಿದ್ಯಾರ್ಥಿನಿಯ ಅಪಹರಣ: ವ್ಯಾನ್ನಿಂದ ಜಿಗಿದು ತಪ್ಪಿಸಿಕೊಂಡ ಬಾಲಕಿ