ಕೆರಿಬಿಯನ್ ಲೀಗ್: ಡ್ವೇನ್ ಬ್ರಾವೊ ಹೊರಕ್ಕೆ
Team Udayavani, Sep 9, 2019, 5:25 AM IST
ಕಿಂಗ್ಸ್ಟನ್ (ಜಮೈಕಾ): ವೆಸ್ಟ್ ಇಂಡೀಸ್ನ ಖ್ಯಾತ ಆಲ್ರೌಂಡರ್ ಡ್ವೇನ್ ಬ್ರಾವೊ ಕೆರಿಬಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಕೂಟದಿಂದ ಹೊರಬಿದ್ದಿದ್ದಾರೆ. ಅವರು ಟ್ರಿನ್ಬಾಗೊ ನೈಟ್ರೈಡರ್ ತಂಡವನ್ನು ಮುನ್ನಡೆಸುತ್ತಿದ್ದರು.ಬ್ರಾವೊ ಬೆರಳಿನ ಗಾಯಕ್ಕೆ ಸಿಲುಕಿದ್ದು, ಚಿಕಿತ್ಸೆಗೆ ಒಳಗಾಗಲಿದ್ದಾರೆ. ಸ್ಪರ್ಧಾತ್ಮಕ ಕ್ರಿಕೆಟಿಗೆ ಮರಳಲು ಅವರಿಗೆ 2 ತಿಂಗಳ ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಬ್ರಾವೊ ಗೈರಲ್ಲಿ ಕೈರನ್ ಪೊಲಾರ್ಡ್ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.ಡ್ವೇನ್ ಬ್ರಾವೊ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೈರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ