ಡೇವಿಸ್‌ ಕಪ್‌: ಸ್ಪೇನ್‌ಗೆ ಕಾರ್ಲೋಸ್‌ ಅಲ್ಕರಾಝ್ ನೆರವು

Team Udayavani, Sep 19, 2022, 10:52 PM IST

ಡೇವಿಸ್‌ ಕಪ್‌: ಸ್ಪೇನ್‌ಗೆ ಕಾರ್ಲೋಸ್‌ ಅಲ್ಕರಾಝ್ ನೆರವು

ಹೊಸದಿಲ್ಲಿ: ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಝ್ ಅವರ ಅಮೋಘ ಆಟದಿಂದಾಗಿ ಸ್ಪೇನ್‌ ತಂಡವು ದಕ್ಷಿಣ ಕೊರಿಯವನ್ನು ಸೋಲಿಸಿ ಡೇವಿಸ್‌ ಕಪ್‌ ಕೂಟದಲ್ಲಿ ಕ್ವಾರ್ಟರ್‌ಫೈನಲಿಗೇರಿದ ಸಾಧನೆ ಮಾಡಿತು.

ದಕ್ಷಿಣ ಕೊರಿಯದ ಕ್ವಾನ್‌ ಸೂನ್‌ ವೂ ಅವರನ್ನು 6-4, 7-6 (1) ಸೆಟ್‌ಗಳಿಂದ ಅಲ್ಕರಾಝ್ ಸೋಲಿಸಿದರು. ಇದು ವಿಶ್ವದ ನಂಬರ್‌ ವನ್‌ ಸ್ಥಾನ ಅಲಂಕರಿಸಿದ ಬಳಿಕ ಅವರ ಮೊದಲ ಗೆಲುವು ಆಗಿದೆ. ಈ ಮೊದಲು ರಾಬೆರ್ಟೊ ಬಾಟಿಸ್ಟ ಆಗುಟ್‌ ಅವರು ಹಾಂಗ್‌ ಸಿಯಾಂಗ್‌ ಚಾನ್‌ ಅವರನ್ನು 6-1, 6-3 ಸೆಟ್‌ಗಳಿಂದ ಸೋಲಿಸುವ ಮೂಲಕ ಸ್ಪೇನ್‌ಗೆ ಮುನ್ನಡೆ ಒದಗಿಸಿಕೊಟ್ಟಿದ್ದರು.

ಆರು ಬಾರಿಯ ವಿಜೇತ ಸ್ಪೇನ್‌ ತಂಡವು ಕ್ವಾರ್ಟರ್‌ಫೈನಲ್‌ನಲ್ಲಿ ಕ್ರೊವೇಶಿಯವನ್ನು ಎದುರಿಸಲಿದೆ. ಬೊಲೊಗ್ನದಲ್ಲಿ ನಡೆದ ಇನ್ನೊಂದು ಹೋರಾಟದಲ್ಲಿ ಇಟಲಿ ತಂಡವು ಸ್ವೀಡನ್‌ ತಂಡವನ್ನು ಸೋಲಿಸಿದ್ದರಿಂದ ಕ್ರೊವೇಶಿಯ ಅಂತಿಮ ಎಂಟರ ಸುತ್ತಿಗೇರಿತ್ತು. “ಎ’ ಬಣದಲ್ಲಿ ನಡೆದ ಈ ಹೋರಾಟದಲ್ಲಿ ಕ್ರೊವೇಶಿಯ ಮೊದಲು ಇಟಲಿ ವಿರುದ್ಧ 0-3 ಅಂತರದಿಂದ ಸೋತಿತ್ತು. ಆಬಳಿಕ ಸ್ವೀಡನ್‌ (2-1) ಮತ್ತು ಆರ್ಜೆಂಟೀನಾ ವಿರುದ್ಧ 3-0 ಅಂತರದಿಂದ ಜಯಿಸಿತ್ತು.

ಹ್ಯಾಂಬರ್ಗ್‌ನಲ್ಲಿ ನಡೆದ “ಸಿ’ ಬಣದ ಹೋರಾಟದಲ್ಲಿ ಜರ್ಮನಿ ಮತ್ತು ಆಸ್ಟ್ರೇಲಿಯ ತಮ್ಮ ಅಂತಿಮ ಸುತ್ತಿನ ಪಂದ್ಯಾಟದಲ್ಲಿ ಅನುಕ್ರಮವಾಗಿ ಫ್ರಾನ್ಸ್‌ ಮತ್ತು ಬೆಲ್ಜಿಯಂ ವಿರುದ್ಧ ಜಯ ಸಾಧಿಸಿತ್ತು. ಬಣದ ಮೊದಲೆರಡು ಸ್ಥಾನ ಪಡೆದ ಜರ್ಮನಿ ಮತ್ತು ಆಸ್ಟ್ರೇಲಿಯ ಕ್ವಾರ್ಟರ್‌ಫೈನಲಿಗೇರಿದೆ.

ಕ್ವಾರ್ಟರ್‌ಫೈನಲ್‌ ಹೋರಾಟವು ಮಲಗದಲ್ಲಿ ನ. 22ರಿಂದ 27ರ ವರೆಗೆ ನಡೆಯಲಿದೆ. ತವರಿನಲ್ಲಿ ನಡೆಯಲಿರುವ ಕಾರಣ ಸ್ಪೇನ್‌ ತಂಡಕ್ಕೆ ಮುನ್ನಡೆಯುವ ಉತ್ತಮ ಅವಕಾಶ ಲಭಿಸಿದೆ.

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.