ವೋಜ್ನಿಯಾಕಿಗೆ ಪ್ರಶಸ್ತಿ


Team Udayavani, Sep 25, 2017, 11:57 AM IST

25-STATE-19.jpg

ಟೋಕಿಯೊ: ಕ್ಯಾರೋಲಿನ್‌ ವೋಜ್ನಿಯಾಕಿ ಅವರು ಫೈನಲ್‌ ಹೋರಾಟದಲ್ಲಿ ರಶ್ಯದ ಅನಾಸ್ತಾಸಿಯಾ ಪಾವ್ಲಿ ಚೆಂಕೋವಾ ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿ ಪಾನ್‌ ಪೆಸಿಫಿಸಕ್‌ ಓಪನ್‌ ಟೆನಿಸ್‌ ಕೂಟದ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಪ್ರಶಸ್ತಿ ಗೆಲ್ಲುವ ಮೂಲಕ ಅವರು ಫೈನಲ್‌ ಹಂತದಲ್ಲಿ ಸತತ ಸೋಲಿನ ಸರಮಾಲೆಗೆ ಅಂತ್ಯ ಹಾಡಿದ್ದಾರೆ.

ಮೂರನೇ ಶ್ರೇಯಾಂಕದ ಡೆನ್ಮಾರ್ಕ್‌ನ ವೋಜ್ನಿಯಾಕಿ 6-0, 7-5 ಸೆಟ್‌ಗಳಿಂದ ಗೆಲುವು ಸಾಧಿಸಿದರು. ಈ ಋತುವಿನಲ್ಲಿ ಏಳನೇ ಬಾರಿ ಫೈನಲ್‌ನಲ್ಲಿ ಆಡಿದ ಅವರು ಗೆಲುವಿನ ನಗೆ ಚೆಲ್ಲಿದರು. ಈ ಮೊದಲಿನ ಆರು ಫೈನಲ್‌ಗ‌ಳಲ್ಲಿ ಅವರು ಸೋತಿದ್ದರು. ಇದು ಅವರ ಬಾಳ್ವೆಯ 26ನೇ ಪ್ರಶಸ್ತಿಯಾಗಿದೆ. ಮೂರು ಅಥವಾ ಅದಕ್ಕಿಂತ ಹೆಚ್ಚಿನ ಬಾರಿ ಈ ಪ್ರಶಸ್ತಿ ಗೆದ್ದ ನಾಲ್ಕನೇ ಆಟಗಾರ್ತಿ ಎಂಬ ಗೌರವಕ್ಕೆ ವೋಜ್ನಿಯಾಕಿ ಪಾತ್ರರಾಗಿದ್ದಾರೆ.

ವೋಜ್ನಿಯಾಕಿ ಈ ಹಿಂದಿನ ಪಂದ್ಯದಲ್ಲಿ ವಿಶ್ವದ ನಂಬರ್‌ ವನ್‌ ಗಾರ್ಬಿನ್‌ ಮುಗುರುಜಾ ಅವರನ್ನು ಸೋಲಿಸಿದ್ದರೆ ಪಾವಿÉಚೆಂಕೋವಾ ಅವರು ಆ್ಯಂಜೆಲಿಕ್‌ ಕೆರ್ಬರ್‌ ಅವರನ್ನು ಉರುಳಿಸಿದ್ದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.