ವೋಜ್ನಿಯಾಕಿಗೆ ಡಬ್ಲ್ಯುಟಿಎ ಫೈನಲ್ಸ್ ಪ್ರಶಸ್ತಿ
Team Udayavani, Oct 30, 2017, 6:45 AM IST
ಸಿಂಗಾಪುರ: ಅಮೆರಿಕದ ವೀನಸ್ ವಿಲಿಯಮ್ಸ್ ಅವರವನ್ನು ನೇರ ಸೆಟ್‌ಗಳಿಂದ ಕೆಡಹಿದ ಡೆನ್ಮಾರ್ಕ್‌ನ ಕ್ಯಾರೋಲಿನ್ ವೋಜ್ನಿಯಾಕಿ ಅವರು ಡಬ್ಲ್ಯುಟಿಎ ಫೈನಲ್ಸ್‌ನ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಇಲ್ಲಿನ ಸಿಂಗಾಪುರ ಒಳಾಂಗಣ ಕ್ರೀಡಾಂಗಣದಲ್ಲಿ ರವಿವಾರ ನಡೆದ ಫೈನಲ್ ಹೋರಾಟದಲ್ಲಿ 27ರ ಹರೆಯದ ಮಾಜಿ ನಂಬರ್ ವನ್ ವೋಜ್ನಿಯಾಕಿ ಅವು 6-4, 6-4 ಸೆಟ್‌ಗಳಿಂದ ವೀನಸ್ ಅವರನ್ನು ಕೆಡಹಿದರು. ಇದು ವೋಜ್ನಿಯಾಕಿ ಅವರ ಟೆನಿಸ್ ಬಾಳ್ವೆಯ ಅತ್ಯಂತ ಬೃಹತ್ ಗೆಲುವು ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್ಸಿಬಿ
ವಿಡಿಯೋ; ರಿಂಗ್ ನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಜರ್ಮನಿಯ ಬಾಕ್ಸರ್ ಮೂಸಾ ಯಮಕ್!
ಮುಚ್ಚಿದ ಬಾಗಿಲಿನ ಹಿಂದೆ ಆರ್ಸಿಬಿ: ಗುಜರಾತ್ ಟೈಟಾನ್ಸ್ ವಿರುದ್ಧ ಇಂದು ಅಂತಿಮ ಪಂದ್ಯ
ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ನಿಖತ್ ಜರೀನ್ ಫೈನಲಿಗೆ
ಇಂಗ್ಲೆಂಡ್ ತಂಡಕ್ಕೆ ಮರಳಿದ ಜೇಮ್ಸ್ ಆ್ಯಂಡರ್ಸನ್,ಸ್ಟುವರ್ಟ್ ಬ್ರಾಡ್