ಬ್ಯಾಡ್ಮಿಂಟನ್‌ಗೆ ಚಾಂಗ್‌ ವೀ ವಿದಾಯ


Team Udayavani, Jun 14, 2019, 6:19 AM IST

LEE

ಕೌಲಾಲಂಪುರ: ಮಾರಕ ಕ್ಯಾನ್ಸರ್‌ಗೆ ತುತ್ತಾಗಿ ಇದೀಗ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ವಿಶ್ವದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ ಮಲೇಶ್ಯದ ಲೀ ಚಾಂಗ್‌ ವೀ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ವಿದಾಯ ಹೇಳಿದ್ದಾರೆ.

ಪ್ರಮುಖ ಕೂಟಗಳಲ್ಲಿ ಪದಕ ಗೆದ್ದಿರುವ ಚಾಂಗ್‌ ವೀಗೆ ಇದುವರೆಗೆ ಒಲಿಂಪಿಕ್ಸ್‌ ಹಾಗೂ ವಿಶ್ವ ಚಾಂಪಿಯನ್‌ಶಿಪ್‌ ಕೂಟಗಳಲ್ಲಿ ಚಿನ್ನದ ಪದಕ ಗೆಲ್ಲಲು ಸಾಧ್ಯವಾಗಿಲ್ಲ. ಈ ಕನಸು ನನಸಾಗುವ ಮೊದಲೇ ಅವರು ಮೂಗಿನ ಕ್ಯಾನ್ಸರ್‌ಗೆ ತುತ್ತಾದರು. ತಜ್ಞ ವೈದ್ಯರ ಪರಿಣಾಮಕಾರಿ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಹಂತದಲ್ಲೇ ಗುರುವಾರ ವೃತ್ತಿ ಜೀವನಕ್ಕೆ ದಿಢೀರ್‌ ವಿದಾಯ ಘೋಷಿಸಿದ್ದಾರೆ.

348 ವಾರ ನಂಬರ್‌ ವನ್‌
ಚಾಂಗ್‌ ವೀ ಓರ್ವ ಪ್ರಬುದ್ಧ ಆಟಗಾರನಾಗಿ ತಮ್ಮ ಆಧಿಪತ್ಯ ಸ್ಥಾಪಿಸಿದ್ದರು. ಒಟ್ಟು 348 ವಾರಗಳ ಕಾಲ ವಿಶ್ವ ನಂ.1 ರ್‍ಯಾಂಕಿಂಗ್‌ ಆಟಗಾರನಾಗಿ ಮೆರೆದಿದ್ದರು. 3 ಬಾರಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಚಾಂಗ್‌ ವೀ, ಮಲೇಶ್ಯಕ್ಕೆ ಒಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಪದಕ ಗೆದ್ದುಕೊಟ್ಟ ಮೊದಲ ಆಟಗಾರನೆಂಬ ಹಿರಿಮೆ ಹೊಂದಿದ್ದಾರೆ.

ಕಷ್ಟದ ನಿರ್ಧಾರ: ಚಾಂಗ್‌ ವೀ
“ನನ್ನ ಆರೋಗ್ಯದ ದೃಷ್ಟಿಯಿಂದ ನಿವೃತ್ತಿ ತೆಗೆದು ಕೊಂಡಿದ್ದೇನೆ, ಇದಕ್ಕಾಗಿ ನನಗೆ ವಿಷಾದವಿಲ್ಲ.’ ಒಲಿಂಪಿಕ್ಸ್‌ ಬಳಿಕ ನಿವೃತ್ತಿ ತೆಗೆದುಕೊಳ್ಳಲು ನಿರ್ಧರಿಸಿದ್ದೆ. ಆದರೆ ಹಠಾತ್‌ ಆಗಿ ನಿರ್ಧಾರ ತೆಗೆದುಕೊಳ್ಳ ಬೇಕಾಯಿತು. ಅನಾರೋಗ್ಯದ ಕಾರಣದಿಂದ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿದ್ದೇನೆ. ಇಷ್ಟು ವರ್ಷದ ಕ್ರೀಡಾ ಪ್ರಯಾಣ ನನಗೆ ಸಂತೃಪ್ತಿ ತಂದಿದೆ. ‘ ಎಂದರು ಲೀ ಚಾಂಗ್‌ ವೀ.

 

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.