ಚೆನ್ನೈ ಓಪನ್ ಚಾಲೆಂಜರ್ ಮೌಟೆಟ್ ಚಾಂಪಿಯನ್
Team Udayavani, Feb 12, 2019, 12:30 AM IST
ಚೆನ್ನೈ: ಫ್ರಾನ್ಸ್ನ ಕೊರೆಂಟಿನ್ ಮೌಟೆಟ್ “ಚೆನ್ನೈ ಓಪನ್ ಚಾಲೆಂಜರ್’ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರವಿವಾರ ರಾತ್ರಿ ನಡೆದ ಫೈನಲ್ನಲ್ಲಿ ಮೌಟೆಟ್ ಆಸ್ಟ್ರೇಲಿಯದ ಆಂಡ್ರೂé ಹ್ಯಾರಿಸ್ ಅವರನ್ನು 6-3, 6-3 ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿದರು. ಈ ಹೋರಾಟ ಒಂದು ಗಂಟೆ, 15 ನಿಮಿಷಗಳ ಕಾಲ ನಡೆಯಿತು.
ಮೊದಲ ಸೆಟ್ನ ಆರಂಭದಲ್ಲೇ ಮುನ್ನಡೆ ಕಾಯ್ದುಕೊಂಡ ಮೌಟೆಟ್ ಅದೇ ಪ್ರದರ್ಶನವನ್ನು ಕಾಯ್ದಿರಿಸಿಕೊಂಡರು. ಎರಡನೇ ಸೆಟ್ನಲ್ಲಿ ಮೌಟೆಟ್ಗೆ ಹ್ಯಾರಿಸ್ ಅವರಿಂದ ಸ್ವಲ್ಪ ಪೈಪೋಟಿ ಎದುರಾಯಿತಾದರೂ ಫಲಿತಾಂಶವೇನೂ ಬದಲಾಗಲಿಲ್ಲ. ಇದು ಮೌಟೆಟ್ ಪಾಲಾದ 3ನೇ ಚಾಲೆಂಜರ್ ಪ್ರಶಸ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ